ಬಿಜೆಪಿ ಅಭ್ಯರ್ಥಿಗೆ ಮತ ನೀಡದ ಕಾರಣಕ್ಕೆ ಮಾರಣಾಂತಿಕ ಹಲ್ಲೆ!

Webdunia
ಶನಿವಾರ, 5 ನವೆಂಬರ್ 2022 (09:19 IST)
ವಿಜಯಪುರ : ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡದ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ವಿಜಯಪುರದಲ್ಲಿ ಕೇಳಿ ಬರುತ್ತಿದೆ.

ವಿಜಯಪುರ ದರ್ಗಾರ ಜೈಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ದೇವಕಾಂತ್ ಬಿಜ್ಜರಗಿ ಹಲ್ಲೆಗೊಳಗಾದ ವ್ಯಕ್ತಿ. ಘಟನೆ ನಡೆದು ಎರಡು ದಿನವಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ವಾರ್ಡ್ ನಂಬರ್ 2ರಲ್ಲಿ ಬಿಜೆಪಿ ಅಭ್ಯರ್ಥಿ ರಾಹುಲ್ ಔರಂಗಾಬಾದ್ ಸೋಲು ಹಿನ್ನೆಲೆಯಲ್ಲಿ ದೇವಕಾಂತ್ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ.

ಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿ ಹಾಗೂ ಬೆಂಬಲಿಗರು ಸೇರಿ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ದೇವಕಾಂತ್ ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಏ17ಕ್ಕೆ ಶಿಕ್ಷೆ ಪ್ರಕಟ

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗದಲ್ಲಿ ಅವಘಡ, ಮೂವರಿಗೆ ಗಾಯ

17ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಕ್ಕೆ 9 ಕಾರ್ಮಿಕರು ಸಾವು, ಹಲವು ಮಂದಿಗೆ ಗಾಯ

ಪಶು ವೈದ್ಯೆ ಸಾವಿಗೆ ಕಾರಣವಾಗಿದ್ದ ತ್ಯಾವರೆಕೊಪ್ಪ ಮೃಗಾಲಯದ ಗರ್ಭಿಣಿ ನೀರಾನೆ ಸಾವು

ಮುಂದಿನ ಸುದ್ದಿ
Show comments