ದುನಿಯಾ ವಿಜಯ್ ತಾಯಿ ನಾರಾಯಣಮ್ಮ ಇಂದು ನಿಧನ

Webdunia
ಗುರುವಾರ, 8 ಜುಲೈ 2021 (18:44 IST)
ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಇಂದು ನಿಧನರಾಗಿದ್ದಾರೆ.. ಬ್ರೇನ್ ಸ್ಟ್ರೋಕ್ ಆದ ಕಾರಣ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣಮ್ಮ .ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ನಾರಾಯಣಮ್ಮರಿಗೆ 80 ವರ್ಷ ವಯಸ್ಸಾಗಿತ್ತು. ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಯೂ ಕೋರೋನ ಸೋಂಕು ತಗುಲಿದಾಗ ನಟ ವಿಜಯ್ ಮನೆಯಲ್ಲೇ ತಾಯಿಗೆ ಎಲ್ಲ ಚಿಕಿತ್ಸೆ ಕೊಡಿಸಿ ಆರೋಗ್ಯ ಚೇತರಿಸಿಕೊಂಡಿತು ಎನ್ನುವಾಗಲೇ ಬ್ರೇನ್ ಸ್ಟ್ರೋಕ್ ಆಗಿತ್ತು. 20 ದಿನಗಳ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗುತ್ತಿದ್ದ ಹಾಗೇ ರೈತರಿಗೆ ಗುಡ್‌ನ್ಯೂಸ್ ಕೊಟ್ಟ ಸಿಎಂ ಜೋಸೆಫ್ ವಿಜಯ್

ನೋಂದಣಿಯಾಗದೇ ಇರುವುದು ಆರ್ ಎಸ್ಎಸ್ ಮಾತ್ರವಲ್ಲ ನೋಂದಣಿಯಾಗದಿದ್ದರೆ ಏನಾಗುತ್ತದೆ ಇಲ್ಲಿದೆ ವಿವರ

ಕೆಮ್ಮಿನ ಸಿರಪ್ ಖರೀದಿಸುವ ಮುನ್ನ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ: ಇದಕ್ಕಿದೆ ಬಲವಾದ ಕಾರಣ

ಭಾರತದಲ್ಲಿ ಜೂನ್ 22ರವರೆಗೆ ಟೆಲಿಗ್ರಾಂ ಆ್ಯಪ್ ತಾತ್ಕಾಲಿಕ ಬ್ಯಾನ್: ಕಾರಣವೇನು ಇಲ್ಲಿದೆ ವಿವರ

ಈ ಮಗುವಿಗೆ ಎಷ್ಟು ಸಂಸ್ಕಾರ ಕಲಿಸಿರಬೇಕು... ಯೋಧನ ನೋಡಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments