Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 842 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4 ಕೋಟಿಗೆ ಏರಿಕೆಯಾಗಿದೆ.ಅಲ್ಲದೇ, ಕೊವಿಡ್ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5 ಲಕ್ಷಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 12,752ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,271 ಮಂದಿ ಗುಣಮುಖರಾಗಿದ್ದಾರೆ.