ಕಬಿನಿ, ಹಾರಂಗಿ, ಕೆಆರ್ಎಸ್, ಹೇಮಾವತಿ, ತುಂಗಾಭದ್ರಾ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ವಾತಾವರಣ ದಿನದಿಂದ ದಿನಕ್ಕೆ ಬದಲಾಗುತ್ತಿದೆ.
ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದು, ಇದರಿಂದ ನದಿ, ಡ್ಯಾಂಗಳಲ್ಲಿ ನೀರಿನ ಪ್ರಮಾಣವೂ ಕಡಿಮೆಯಾಗಿದೆ. ತುಂಬಿ ನಿಂತಿದ್ದ ಡ್ಯಾಂಗಳ ಒಳಹರಿವಿನಲ್ಲಿ ಇಳಿಕೆಯಾಗಿದೆ. ಕೆಆರ್ಎಸ್ ಶೇ. 95, ತುಂಗಾಭದ್ರಾ ಶೇ. 82, ಕಬಿನಿ ಜಲಾಶಯದಲ್ಲಿ ಶೇ. 97, ಮಲಪ್ರಭಾ ಶೇ. 74, ಘಟಪ್ರಭಾ ಶೇ. 69, ಲಿಂಗನಮಕ್ಕಿ ಶೇ. 71, ಹಾರಂಗಿ ಶೇ. 87, ಆಲಮಟ್ಟಿ ಡ್ಯಾಂ ಶೇ. 82ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 47.31 ಟಿಎಂಸಿ
ಇಂದಿನ ಒಳಹರಿವು- 1338 ಕ್ಯೂಸೆಕ್ಸ್
ಇಂದಿನ ಹೊರಹರಿವು- 1448 ಕ್ಯೂಸೆಕ್ಸ್
ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.20 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 788 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.43 ಟಿಎಂಸಿ
ಇಂದಿನ ಒಳಹರಿವು- 309 ಕ್ಯೂಸೆಕ್ಸ್
ಇಂದಿನ ಹೊರಹರಿವು- 50 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 24.13 ಟಿಎಂಸಿ
ಇಂದಿನ ಒಳಹರಿವು- 735 ಕ್ಯೂಸೆಕ್ಸ್
ಇಂದಿನ ಹೊರಹರಿವು- 1500 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.09 ಟಿಎಂಸಿ
ಇಂದಿನ ನೀರಿನ ಮಟ್ಟ- 18.81 ಟಿಎಂಸಿ
ಇಂದಿನ ಒಳಹರಿವು- 329 ಕ್ಯೂಸೆಕ್ಸ್
ಇಂದಿನ ಹೊರಹರಿವು- 400 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 107.89 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 5865 ಕ್ಯೂಸೆಕ್ಸ್
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 93.90 ಟಿಎಂಸಿ
ಇಂದಿನ ಒಳಹರಿವು- 206 ಕ್ಯೂಸೆಕ್ಸ್
ಇಂದಿನ ಹೊರಹರಿವು- 2970 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 81.92 ಟಿಎಂಸಿ
ಇಂದಿನ ಒಳಹರಿವು- 344 ಕ್ಯೂಸೆಕ್ಸ್
ಇಂದಿನ ಹೊರಹರಿವು- 11,266 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 67.74 ಟಿಎಂಸಿ
ಇಂದಿನ ಒಳಹರಿವು- 249 ಕ್ಯೂಸೆಕ್ಸ್
ಇಂದಿನ ಹೊರಹರಿವು- 3232 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 28.27 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 2519 ಕ್ಯೂಸೆಕ್ಸ್.
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 35.33 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 122 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 100.79 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 570 ಕ್ಯೂಸೆಕ್ಸ್.