ರಾಜ್ಯದಲ್ಲಿ ಇಳಿಕೆಯಾದ ಮಳೆಯ ಪ್ರಮಾಣ

Webdunia
ಗುರುವಾರ, 10 ನವೆಂಬರ್ 2022 (21:11 IST)
ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದ್ದು, ಚಳಿ ಹೆಚ್ಚಾಗುತ್ತಿದೆ. ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ದಟ್ಟವಾದ ಮಂಜು ಆವರಿಸಿಕೊಳ್ಳಲಾರಂಭಿಸಿದೆ. ಬಯಲು ಪ್ರದೇಶಗಳಲ್ಲಿಯೂ ತಾಪಮಾನ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗುತ್ತಿದೆ. ಇನ್ನು ಹವಾಮಾನ ತಜ್ಞರ ಅನ್ವಯ ಇಂದು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ . ರಾಜ್ಯದಲ್ಲಿ ಮಳೆ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ನಿಧಾನವಾಗಿ ಚಳಿ ಹೆಚ್ಚಲಾರಂಭಿಸಿದೆ. ಅನೇಕ ಕಡೆ ಬೆಳ್ಳಂ ಬೆಳಗ್ಗೆ ದಟ್ಟವಾದ ಮಂಜು ಕವಿದ ವಾತಾವರಣ ಕಾಣ ಸಿಗುತ್ತದೆ.ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನು ಕೆಲ ದಿನಗಳ ವರೆಗೂ ಕೂಡ ಇದೇ ರೀತಿ ಚಳಿ  ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments