Webdunia - Bharat's app for daily news and videos

Install App

ಶೋಭಾ ಕರಂದ್ಲಾಜೆ ವಿರುದ್ಧ ಮಾನನಷ್ಟ ಮೊಕದ್ದಮೆ

Webdunia
ಸೋಮವಾರ, 16 ಜನವರಿ 2017 (14:34 IST)
ಆರ್‌ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರೋಷನ್ ಬೇಗ್ ವಿರುದ್ಧ ಕೊಲೆ ಆರೋಪ ಮಾಡಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಸಚಿವ ರೋಷನ್ ಬೇಗ್, 2 ಕೋಟಿ ರೂಪಾಯಿ ಪರಿಹಾರ ಹಣ ಕೇಳಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. 
 
ಸಚಿವ ರೋಷನ್ ಬೇಗ್ ವಿರುದ್ಧ ಆಧಾರ ರಹಿತ ಆರೋಪ ಮಾಡಿರುವ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಿವಿಲ್ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
 
ಶಿವಾಜಿನಗರದಲ್ಲಿ ವೇಗವಾಗಿ ಬಿಜೆಪಿ ಪಕ್ಷವನ್ನು ಮತ್ತು ಆರೆಸ್ಸೆಸ್ ಸಂಘಟನೆಯನ್ನು ಸಂಘಟಿಸುತ್ತಿರುವದನ್ನು ಸಹಿಸದ ಸಚಿವ ರೋಷನ್ ಬೇಗ್ ಸುಪಾರಿ ಕೊಟ್ಟು ರುದ್ರೇಶ್ ಹತ್ಯೆ ಮಾಡಿಸಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರವಾಗಿ ಆರೋಪಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments