Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅನ್ನದಾತರ ಭೂಮಿಗೆ ಕನ್ನ ಹಾಕಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ

Karnataka Congress Government, Vijayapura Waqf Board Claims, Opposition leader R Ashok

Sampriya

ವಿಜಯಪುರ , ಸೋಮವಾರ, 28 ಅಕ್ಟೋಬರ್ 2024 (17:10 IST)
ವಿಜಯಪುರ ಜಿಲ್ಲೆಯ ಕೆಲ ರೈತರ ಜಮೀನಿನ ಉತಾರೆಗಳಲ್ಲಿ ವಕ್ಫ್‌ ಆಸ್ತಿ ಎಂದು ನಮೂದಿಸಿ, ನೋಟಿಸ್ ನೀರುವುದನ್ನು ಖಂಡಿಸಿ ರೈತರು ಈ ವಾರಿ ಸಂಭ್ರಮಾಚರಣೆ ಮಾಡದಿರಲಿ ನಿರ್ಧರಿಸಿದ್ದಾರೆ.

ಸರ್ಕಾರದ ನಡೆಯ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿ ಬರೆದುಕೊಂಡಿದ್ದಾರೆ.

ಅನ್ನದಾತರ ಭೂಮಿಗೆ ಕನ್ನ ಹಾಕಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ. ವಕ್ಫ್ ಆಸ್ತಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ಮಾಡಲು ಹೊರಟಿರುವ ಕರ್ನಾಟಕದ ಕಾಂಗ್ರೆಸ್
 ಸರ್ಕಾರದ ದೌರ್ಜನ್ಯ ವಿರೋಧಿಸಿ ವಿಜಯಪುರದ ರೈತರು ಈ ವರ್ಷ ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ.


ಅನ್ನ ನೀಡುವ ರೈತರ ಭೂಮಿಗೆ ಕನ್ನ ಹಾಕಿ, ರೈತರ ಮನೆ ದೀಪ ಕಸಿದುಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ಶಾಪ ಹಾಕಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ವಿಜಯಪುರ ಬಳಿಕ ಧಾರವಾಡದಲ್ಲೂ ರೈತರ ಜಮೀನು ವಕ್ಫ್ ಬೋರ್ಡ್ ಪಾಲಾಗಿರುವುದು ಬೆಳಕಿಗೆ