ದುಷ್ಕರ್ಮಿಗಳು ನಿರ್ಜನ ಪ್ರದೇಶದಲ್ಲಿದ್ದು, ಪುಡ್ ಆರ್ಡರ್ ಮಾಡಿ ಡೆಲಿವರಿ ಬಾಯ್ ಬರುತ್ತಿದ್ದಂತೆ ಅವರ ಮೇಲೆ ಹಲ್ಲೆ ಮಾಡಿ ಪುಡ್ ಜೊತೆ ಚೈನ್ , ಪರ್ಸ್ , ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದಾರೆ.
ಈಗಾಗಲೇ ಕಾಟನ್ ಪೇಟೆಯಲ್ಲಿ ಡೆಲಿವರಿ ಬಾಯ್ ಮಧು, ಹಾಗೂ ಸುಬ್ರಹ್ಮಣ್ಯಪುರದಲ್ಲಿ ಸಚಿನ್ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಲಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಶುರು ಮಾಡಿದ್ದಾರೆ.