Webdunia - Bharat's app for daily news and videos

Install App

ಬಿಟ್ ಕಾಯಿನ್ ಹಗರವನ್ನ ಮರು ತನಿಖೆಗೆ ಆಗ್ರಹ- ಪರಮೇಶ್ವರ್

Webdunia
ಬುಧವಾರ, 14 ಜೂನ್ 2023 (21:29 IST)
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದ್ದ ಬಿಟ್ ಕಾಯಿನ್ ಹಗರಣವನ್ನು ಮರು ತನಿಖೆ ಮಾಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ಬೆಂಗಳೂರಿನ ಸದಾಶಿವ ನಗರದಲ್ಲಕ ಮಾತನಾಡಿರುವ ಡಿಸಿಎಂ ಜಿ.ಪರಮೇಶ್ವರ್  ಬಿಟ್ ಕಾಯಿನ್ ಪ್ರಕರಣವನ್ನೂ ಮರು ತನಿಖೆ ಮಾಡುತ್ತೇವೆ. ಬಿಜೆಪಿಯವರು ಈಗಾಗಲೇ ಈ ವಿಚಾರವಾಗಿ ಕುಣಿದಾಡುತ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನದಿಂದ ಇರುವುದು ಒಳ್ಳೆಯದು. ಈ ಪ್ರಕರಣದ ಮರು ಪರಿಶೀಲನೆ ಮಾಡ್ತೇವೆ ಎಂದ್ರು. ಬಿಟ್ ಕಾಯಿನ್ ತನಿಖೆ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಹೊಸ ಬಾಂಬ್ ಸಿಡಿಸಿದ್ರು.ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿಬಂದಿದ್ದ ಬಿಟ್ ಕಾಯಿನ್ ಹಗರಣದ ವಿಷಯವನ್ನು ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಬಳಸಿಕೊಂಡರು. ಆದರೆ ಇವತ್ತು ಯಾಕೆ ಆ ಪ್ರಕರಣದ ಬಗ್ಗೆ ತನಿಖೆ ಆಗುತ್ತಿಲ್ಲ ಎಂದು ಪ್ರಶ್ನೆಮಾಡಿದ್ರು...ಈಗ ಈ ಪ್ರಕರಣವನ್ನು ಮರು ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ರಡಿಯಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments