Webdunia - Bharat's app for daily news and videos

Install App

ಶಾಸಕ ಬಸನಗೌಡ ಪಾಟೀಲ ಯತ್ನಾಳ ಪಕ್ಷದಿಂದ ಉಚ್ಚಾಟಿಸಲು ಒತ್ತಾಯ

Sampriya
ಮಂಗಳವಾರ, 1 ಅಕ್ಟೋಬರ್ 2024 (19:47 IST)
ದಾವಣಗೆರೆ: ರಾಜ್ಯ ಸರ್ಕಾರ ಪತನಗೊಳಿಸಲು ₹1,000 ಕೋಟಿಯನ್ನು ನಾಯಕರೊಬ್ಬರು ತೆಗೆದಿಟ್ಟಿದ್ದಾರೆ ಎಂಬ ಆರೋಪ ಎಸಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಬಿಜೆಪಿಯ ಕೆಲ ನಾಯಕರಿಂದ ಒತ್ತಾಯ ಕೇಳಬಂದಿದೆ.

ಮಾಜಿ ಸಚಿವ ಎಸ್‌.ಎ.ರವೀಂದ್ರನಾಥ್‌ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.  ಪಕ್ಷದ ಪ್ರಮುಖರ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಿ ವರಿಷ್ಠರಿಗೆ ದೂರು ನೀಡಲು ಮುಂದಾಗಿದ್ದಾರೆ. ಪಕ್ಷಕ್ಕೆ ಮುಜುಗರವುಂಟು ಮಾಡುತ್ತಿರುವವರಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು, ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟದ ದಿಕ್ಕುತಪ್ಪಿಸಲು ಯತ್ನಾಳ ಪ್ರಯತ್ನಿಸುತ್ತಿದ್ದಾರೆ. ಮುಖ್ಯಮಂತ್ರಿ ಪರವಾಗಿ ವಕಾಲತ್ತು ವಹಿಸಿ ಕಾಂಗ್ರೆಸ್ ಏಜೆಂಟ್‌ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಕ್ಷಮೆಕೋರಬೇಕೆಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments