Select Your Language

Notifications

webdunia
webdunia
webdunia
webdunia

ನಗರದಲ್ಲಿ ಹೆಚ್ಚಾಯ್ತು ಡೆಂಗ್ಯೂ ಪ್ರಕರಣ

Dengue
ಬೆಂಗಳೂರಿನಲ್ಲಿ ಹತೋಟಿಗೆ ಸಿಗದೇ  ಡೆಂಗ್ಯೂ ಪ್ರಕರಣಗಳು ಮುನ್ನುಗುತ್ತಿದೆ.ಬಿಬಿಎಂಪಿ ವ್ಯಾಪ್ತಿಯಲ್ಲೇ 6293 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ.
 
ಬಿಬಿಎಂಪಿ ಹೊರತು ಪಡಿಸಿ ರಾಜ್ಯದಲ್ಲಿ 5696 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.ಈವರೆಗೂ ರಾಜ್ಯದಲ್ಲಿ ಡೆಂಗ್ಯೂಗೆ 9 ಜನ ಬಲಿಯಾಗಿದ್ದಾರೆ.ಈಗಾಗಲೇ 1 ಲಕ್ಷದ 60ಸಾವಿರಕ್ಕೂ ಹೆಚ್ಚು ಜನರ ರಕ್ತದ ಮಾದರಿ ಸಂಗ್ರಹಿಸಿದ್ದು,ಸುಮಾರು 89, 522 ಕ್ಕೂ ಹೆಚ್ಚು ಡೆಂಗ್ಯೂ ಶಂಕಿತರು ಪತ್ತೆಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಂದಮಾಮನ ವಯಸ್ಸೆಷ್ಟು? ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ ನೋಡಿ!