ರಾಜ್ಯದಲ್ಲಿ ಡೆಂಘಿ ಜ್ವರ ಸ್ಪೋಟ ....!!!

Webdunia
ಮಂಗಳವಾರ, 19 ಜುಲೈ 2022 (17:36 IST)

ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, 18 ದಿನಗಳಲ್ಲಿ 910 ಮಂದಿ ಡೆಂಘಿ ಜ್ವರಕ್ಕೆ ಒಳಗಾಗಿದ್ದು, ಈವರೆಗೂ ಒಟ್ಟೂ ಪ್ರಕರಣಗಳ ಸಂಖ್ಯೆ 3,384ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ 585, ಉಡುಪಿ 356, ಮೈಸೂರು 349, ದಕ್ಷಿಣ ಕನ್ನಡದಲ್ಲಿ 176, ಚಿತ್ರದುರ್ಗ 163, ಶಿವಮೊಗ್ಗ 158, ಹಾಸನ 124, ದಾವಣಗೆರೆ 114, ವಿಜಯಪುರ 110, ಬೆಳಗಾವಿ 103, ಕಲಬುರಗಿ 101, ಕೊಪ್ಪಳ 100 ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಘಿ ಪ್ರಕರಣಗಳು ವರದಿಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಿಚುಂಚನಗಿರಿ ಮಠದಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿ ಕನ್ನಡಿಗರ ಮನಗೆದ್ದ ಪ್ರಧಾನಿ ಮೋದಿ

ಮೋದಿಯನ್ನು ಬರಮಾಡಿಕೊಂಡು ಬೇಡಿಕೆಗಳ ಸರಮಾಲೆಯನ್ನು ಮುಂದಿಟ್ಟ ಸಿಎಂ ಸಿದ್ದರಾಮಯ್ಯ

ವಿಶ್ವದ ಅತ್ಯಂತ ಹಿರಿಯ ಗೊರಿಲ್ಲಾದ ಬರ್ತಡೇ ಹೇಗೆ ನಡೆಯಿತು ನೋಡಿ, Video

ದೇವಸ್ಥಾನಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ: 8ಮಂದಿ ಸಾವು, 22ಕ್ಕೂ ಅಧಿಕ ಮಂದಿಗೆ ಗಾಯ

ಭಾರತದ ಮೊದಲ ಕ್ಲೋಸ್ಟ್‌ ಡೋರ್‌ ನಾನ್ ಎಸಿ ಲೋಕಲ್ ಟ್ರೈನ್‌ ಮುಂಬೈಗೆ, ಇಲ್ಲಿದೆ ವಿಡಿಯೋ

ಮುಂದಿನ ಸುದ್ದಿ
Show comments