ಮತ ಚಲಾಯಿಸಿದ ಜಿಲ್ಲಾಧಿಕಾರಿ

Webdunia
ಶುಕ್ರವಾರ, 31 ಆಗಸ್ಟ್ 2018 (18:47 IST)
ಉತ್ತರ ಕನ್ನಡ ಜಿಲ್ಲಾಧಿಕಾರಿ ತಮ್ಮ ಪತ್ನಿಯೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು.

ಉತ್ತರ ಕನ್ನಡ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್  ತಮ್ಮ ಪತ್ನಿಯೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು.

ಕಾರವಾರ ನಗರದ ಅಲಿಗದ್ದಾದಲ್ಲಿರುವ ವಾರ್ಡ್ ಸಂಖ್ಯೆ 2 ರ  ಅಂಗನವಾಡಿ ಕೇಂದ್ರದಲ್ಲಿರುವ ಮತಗಟ್ಟೆ ಸಂಖ್ಯೆ  3 ರಲ್ಲಿ ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಂತ ರೀತಿಯಿಂದ ಮತದಾನ ನಡೆಯುತ್ತಿದೆ. ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಶಿರಸಿಯಲ್ಲಿ ಮತಯಂತ್ರದ ಸಮಸ್ಯೆ ಎದುರಾಗಿತ್ತು . ಕೂಡಲೇ ಇಂಜಿನೀಯರಗಳನ್ನು ಕಳುಹಿಸಿ ಸರಿಪಡಿಸಲಾಯಿತು. ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ‌ ಚುನಾವಣೆ ಉತ್ತಮ ರೀತಿಯಲ್ಲಿ ನಡೆಯುತ್ತಲಿದೆ ಎಂದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments