ಸಿಎಂ ಸಿದ್ದರಾಮಯ್ಯ ಮತ್ತೊಂದು ಅವಧಿಗೆ ಸಿಎಂ ಆದ್ರೆ ಉತ್ತಮ: ದೇಶಪಾಂಡೆ

Webdunia
ಶನಿವಾರ, 28 ಅಕ್ಟೋಬರ್ 2017 (15:06 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ನನ್ನ ಸಂಪೂರ್ಣ ಬೆಂಬಲವಿದೆ ಎಂದು ಭಾರಿ ಕೈಗಾರಿಕೆ ಖಾತೆ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾದಲ್ಲಿ ಏನು ತಪ್ಪು ಎಂದು ಸಚಿವ ದೇಶಪಾಂಡೆ ಸುದ್ದಿಗಾರರಿಗೆ ಪ್ರಶ್ನಿಸಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ನಡೆಯಲಿದೆ. ಆದ್ದರಿಂದ, ಸಿದ್ದರಾಮಯ್ಯ  ಮತ್ತೊಮ್ಮೆ ಮುಖ್ಯಮಂತ್ರಿಯಾದಲ್ಲಿ ಉತ್ತಮ ಎಂದು ತಿಳಿಸಿದ್ದಾರೆ.
 
ನಾನು ಸೇರಿದಂತೆ ಪ್ರತಿಯೊಬ್ಬರಿಗೆ ಮುಖ್ಯಮಂತ್ರಿಯಾಗಬೇಕು ಎನ್ನುವ ಬಯಕೆಯಿರುತ್ತದೆ. ಆದರೆ, ಕೆಲವರಿಗೆ ಮಾತ್ರ ಅಂತಹ ಅದೃಷ್ಚ ಒಲಿದು ಬರುತ್ತದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ಮುಂದಿನ ಸುದ್ದಿ
Show comments