Publish Date: Wed, 05 Jul 2023 (18:23 IST)
Updated Date: Wed, 05 Jul 2023 (17:35 IST)
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪೆನ್ಡ್ರೈವ್ ಪ್ರದರ್ಶಿಸಿರುವುದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ರು.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಹತಾಶರಾಗಿ ಮಾತನಾಡುತ್ತಾ ಇದ್ದಾರೆ. ಹತಾಶರಾಗಿ ಸುಳ್ಳು ಹೇಳುತ್ತಿದ್ದಾರೆ. ನಮ್ಮ ಮೇಲೆ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದಾರೆ.ಅದಕ್ಕೆಲ್ಲಾ ಅಸೆಂಬ್ಲಿಯಲ್ಲಿ ತಕ್ಕ ಉತ್ತರ ಕೊಡುತ್ತೇನೆ ಎಂದರು.