Daily Horoscope
✕

‘ಮಧ್ಯಂತರ ಚುನಾವಣೆ ದೇವೇಗೌಡರ ಹೇಳಿಕೆ ಸತ್ಯ ಅನ್ಸುತ್ಸೆ’

Webdunia
ಶನಿವಾರ, 22 ಜೂನ್ 2019 (16:26 IST)
ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆ ಸತ್ಯ ಅನ್ಸುತ್ಸೆ. ಹೀಗಂತ ಕಾಂಗ್ರೆಸ್ ನ ರೆಬಲ್ ನಾಯಕ ಹೇಳಿದ್ದಾರೆ.

ಮಂಡ್ಯದಲ್ಲಿ ಎನ್.ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದು, ಮಧ್ಯಂತರ ಚುನಾವಣೆ ಯಾವಾಗಾದ್ರೂ ಬರಬಹುದು ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ದೇವೇಗೌಡರು ಈ ರೀತಿ ಹೇಳಿದ್ದಾರೆಂದರೇ ಸತ್ಯ ಅನ್ಸುತ್ತೆ. 
ಆ ರೀತಿಯ ವಾತಾವರಣ ನಮಗೆ ಕಂಡು ಬರ್ತಿಲ್ಲ ಎಂದಿದ್ದಾರೆ.

ಆದರೂ ದೇವೇಗೌಡರ ಹೇಳಿಕೆಯನ್ನ ಗಂಭೀರವಾಗಿ ಪರಿಗಣಿಸಬೇಕು. ಎಲ್ಲಾ ಪಕ್ಷಗಳು ಇವತ್ತು ಅಭಿವೃದ್ಧಿ ಬಿಟ್ಟು ರಾಜಕೀಯ ವಿಚಾರದಲ್ಲಿ ತೊಡಗಿಸಿಕೊಂಡಿವೆ. ಇದೊಂದು ದೊಡ್ಡ ದುರಂತ ಎಂದರು.

ಇದೆಲ್ಲವನ್ನೂ ನೋಡಿ ಜನ ಒಂದು ಪಕ್ಷಕ್ಕೆ ಅಧಿಕಾರ ಕೊಡಲು ತೀರ್ಮಾನಿಸಿದ್ದಾರೆ ಅಂತ ಕಾಂಗ್ರೆಸ್ ನ ರೆಬಲ್ ನಾಯಕ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments