ಏಪ್ರಿಲ್ 30 ರೊಳಗೆ ವಿಶೇಷ ಘಟನೆ ನಡೆಯಲಿದೆ ನೋಡುತ್ತಿರಿ: ಸಸ್ಪೆನ್ಸ್ ಕೊಟ್ಟ ದೇವೇಗೌಡರು!

Webdunia
ಸೋಮವಾರ, 2 ಏಪ್ರಿಲ್ 2018 (11:51 IST)
ಬೆಂಗಳೂರು: ಏಪ್ರಿಲ್ 30 ರೊಳಗಾಗಿ ರಾಜ್ಯ ರಾಜಕೀಯದಲ್ಲಿ ವಿಶೇಷ ವಿದ್ಯಮಾನಗಳು ನಡೆಯಲಿವೆ ನೋಡುತ್ತಿರಿ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಕುತೂಹಲ ಮೂಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ  ಅವರು ನಮ್ಮ ಇದು ನನ್ನ ರಾಜಕೀಯ ಹೋರಾಟದಲ್ಲಿಯೇ ವಿಶೇಷ ಸಂದರ್ಭ. 30 ರೊಳಗಾಗಿ ಕೆಲವು ಘಟನೆಗಳು ನಡೆಯಲಿವೆ. ನಮ್ಮ ಪಕ್ಷದಿಂದಲೇ ಅಧಿಕಾರ ಅನುಭವಿಸಿ ಹೋದವರು ಇಂದು ನಮಗೇ ದ್ರೋಹ ಬಗೆದಿದ್ದಾರೆ. ಅವರ ಬಗ್ಗೆ ನಾನು ಮಾತನಾಡಲ್ಲ’ ಎಂದು ದೇವೇಗೌಡರು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ.

ಇತ್ತ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿಕೊಂಡಿರುವ ಜಮೀರ್ ಅಹಮ್ಮದ್ ಗೆ ಸೆಡ್ಡು ಹೊಡೆಯಲು ಜೆಡಿಎಸ್ ಮುಸ್ಲಿಂ ಸಮುದಾಯದವರೇ ಆದ ಅಲ್ತಾಫ್ ರನ್ನು ಆರಿಸಿಕೊಂಡಿದೆ. ಒಂದು ಕಾಲದಲ್ಲಿ ಜಮೀರ್ ಅಹಮ್ಮದ್ ಗೆ ಜತೆಯಾಗಿದ್ದ ಅಲ್ತಾಫ್ ಇದೀಗ ಎದುರಾಳಿಯಾಗಲಿದ್ದಾರೆ. ಸದ್ಯದಲ್ಲೇ ಜಮೀರ್ ಮಾಡಿರುವ ಅಕ್ರಮಗಳನ್ನು ಬಯಲಿಗೆಳೆಯುತ್ತೇನೆ ಎಂದು ಅಲ್ತಾಫ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಬಿವೈ ವಿಜಯೇಂದ್ರ ಬಗ್ಗೆ ಪ್ರಶ್ನೆಯನ್ನೇ ಕೇಳಬೇಡಿ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments