Webdunia - Bharat's app for daily news and videos

Install App

ಫಲಿತಾಂಶ ಬರಲಿ ನಾಳೆ ನೋಡೋಣ: ಗುಟ್ಟು ಬಿಟ್ಟುಕೊಡದ ದೇವೇಗೌಡರು

Webdunia
ಸೋಮವಾರ, 14 ಮೇ 2018 (13:30 IST)
ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಎದುರಾದರೆ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಜೆಡಿಎಸ್ ವರಿಷ್ಠ ದೇವೇಗೌಡರು ಯಾವುದೇ ಬಿಟ್ಟುಕೊಡಲು ನಿರಾಕರಿಸಿದ್ದಾರೆ.

ದಲಿತ ಮುಖ್ಯಮಂತ್ರಿ ಸೂತ್ರದೊಂದಿಗೆ ಅತಂತ್ರ ಸ್ಥಿತಿ ಬಂದರೆ ಜೆಡಿಎಸ್ ಜತೆಗೆ ಸರ್ಕಾರ ರಚಿಸಲು ಕಾಂಗ್ರೆಸ್ ಒಲವು ಹೊಂದಿದೆ. ಆದರೆ ದೇವೇಗೌಡರು ಈಗ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

‘ನಾಳೆ ಫಲಿತಾಂಶ ಬರಲಿ ಆಮೇಲೆ ನೋಡೋಣ. ಫಲಿತಾಂಶ ಬರದೇ ಏನನ್ನೂ ಹೇಳಲು ಸಾಧ್ಯವಿಲ್ಲ. ಜೆಡಿಎಸ್ 22 ಸ್ಥಾನ ಬರಬಹುದು ಅಂತಾರೆ. ಫಲಿತಾಂಶ ಬಂದ ಬಳಿಕ ಯಾರು ಸರ್ಕಾರ ರಚಿಸುತ್ತಾರಾ ನೋಡೋಣ’ ಎಂದು ದೇವೇಗೌಡರು ಸುದ್ದಿಗಾರರಿಗೆ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕಕ್ಕೆ ಯಾರೆಲ್ಲಾ ನೂತನ ಸಚಿವರು, ಇಂದು ರಾಹುಲ್ ಗಾಂಧಿ ಫೈನಲ್ ಕಾಲ್

ಕಾಕ್ರೋಚ್ ಪಾರ್ಟಿ ಸುಪ್ರೀಂಕೋರ್ಟ್ ನಿಂದಲೂ ದೊಡ್ಡವರೇ: ಸೌರವ್ ದಾಸ್ ಹೇಳಿಕೆಗೆ ನೆಟ್ಟಿಗರ ಕಿಡಿ video

ನಿಮ್ಮ ಹೋರಾಟ ಬಿಜೆಪಿ ರಾಜ್ಯಕ್ಕೆ ಮಾತ್ರನಾ, ಪಂಜಾಬ್ ನಲ್ಲಿ ಯಾಕಿಲ್ಲ ಎಂದು ಯುವತಿ ಕೇಳಿದ್ದಕ್ಕೆ ಸಿಜೆಪಿ ಸೌರವ್ ದಾಸ್ ತಬ್ಬಿಬ್ಬು Video

ಪ್ರಲ್ಹಾದ್ ಜೋಶಿ ನಿಜವಾಗಿಯೂ ರೇಪಿಸ್ಟ್ ಗಳನ್ನು ಸಮರ್ಥಿಸಿದ್ರಾ: ಪ್ರಿಯಾಂಕಾ ಗಾಂಧಿ ಆರೋಪದ ನಿಜಾಂಶವೇನು

ರೇಪಿಸ್ಟ್ ಗಳನ್ನು ರಸ್ತೆಯಲ್ಲೇ ಎಳೆದು ತಂದು ಚೆನ್ನಾಗಿ ಗೂಸಾ ಕೊಟ್ಟ ಪೊಲೀಸರು Video

ಮುಂದಿನ ಸುದ್ದಿ
Show comments