ದೇವೇಗೌಡರಿಂದ ಮೋದಿ ಗೆ ಪತ್ರ

Webdunia
ಶನಿವಾರ, 6 ನವೆಂಬರ್ 2021 (20:00 IST)
ನವೆಂಬರ್ 6: 'ನೀವು (ಪ್ರಧಾನಮಂತ್ರಿ ನರೇಂದ್ರ ಮೋದಿ) ಕೇದಾರನಾಥದಲ್ಲಿ ಉದ್ಘಾಟಿಸಿದ ಆದಿ ಗುರು ಶ್ರೀ ಶಂಕರಾಚಾರ್ಯರ ಕಪ್ಪು ಕಲ್ಲಿನ ಸುಂದರ ಮೂರ್ತಿಯನ್ನು ನನಗೆ ನೋಡಬೇಕು ಅನಿಸಿದೆ' ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಪತ್ರದ ಮೂಲಕ ತಮ್ಮ ಆಸೆ ತಿಳಿಸಿದ್ದಾರೆ.ಶಂಕರಾಚಾರ್ಯರ ಪವಿತ್ರ ಕ್ಷೇತ್ರವನ್ನು ಪುನರ್​ನಿರ್ಮಾಣ ಮಾಡುವಲ್ಲಿ ನೀವು ಕೈಗೊಂಡ ಕಾರ್ಯಗಳಿಗಾಗಿ ನಾನು ನಿಮಗೆ ಶುಭಾಶಯ ಕೋರುತ್ತೇನೆ ಎಂದು ಜೆಡಿಎಸ್ ವರಿಷ್ಠರೂ ಆಗಿರುವ ದೇವೇಗೌಡರು ಹೇಳಿದ್ದು, ಈ ವಿಚಾರವನ್ನು ಅವರು ಇಂದು (ನವೆಂಬರ್ 6) ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಮ್ ವಾಂಗ್ಚುಕ್ ಆರೋಗ್ಯ ಕ್ಷೀಣ: ಆಸ್ಪತ್ರೆಗೆ ಕರೆದೊಯ್ದ ದೆಹಲಿ ಪೊಲೀಸರು video

ಕಾಮದಾಸೆ ತೀರಿಸು ಎಂದು ಕಾಟ ಕೊಡ್ತಿದ್ದ ಮಾವ.. ಸೊಸೆ ಮಾಡಿದ ಕೆಲಸವೇನು ಗೊತ್ತಾ Video

ಬೇಕಿತ್ತಾ ಇಂಥಾ ಹುಚ್ಚುತನ.. ಬೆಟ್ಟದ ತುದಿಯಲ್ಲಿ ಸಮರ್ ಸಾಲ್ಟ್, ಯುವಕನ ಗತಿ ಏನಾಯ್ತು ನೋಡಿ Video

ರೈಲಿನಲ್ಲಿ ಚುಡಾಯಿಸಿದ್ದಕ್ಕೆ ಯುವಕನಿಗೆ ಯುವತಿ ಮಾಡಿದ ಕೆಲಸ ನೋಡಿದ್ರೆ ನಿಜಕ್ಕೂ ಶಾಕ್ ಆಗ್ತೀರಿ video

ತಿರುವನಂತಪುರಂ ಹೋಟೆಲ್ ಲಿಫ್ಟ್ನಲ್ಲಿ ಸಿಲುಕಿದ ಶಶಿ ತರೂರ್: ರಕ್ಷಿಸಿದ ಅಗ್ನಿಶಾಮಕ ದಳದವರಿಗೆ ಕೊನೆಗೆ ಏನು ಮಾಡಿದ್ರು ಗೊತ್ತಾ Video

ಮುಂದಿನ ಸುದ್ದಿ
Show comments