Webdunia - Bharat's app for daily news and videos

Install App

ಧಾರವಾಡ ಜಿಲ್ಲೆಗೆ ಮಹಾರಾಷ್ಟ್ರದ ಕಾಟ ಶುರು

Webdunia
ಭಾನುವಾರ, 17 ಮೇ 2020 (18:45 IST)
ಧಾರವಾಡ ಜಿಲ್ಲೆಗೆ ಮಹಾರಾಷ್ಟ್ರದಿಂದ ಬಂದವರಲ್ಲಿ ಕೊರೊನಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.

ಧಾರವಾಡ ಜಿಲ್ಲೆಯಲ್ಲಿ ನಾಲ್ಕು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಪಿ-1123 (39,ಪುರುಷ) ಮಹಾರಾಷ್ಟ್ರದ ಮುಂಬೈ ಪ್ರಯಾಣ, ಪಿ-1124( 16, ಬಾಲಕ) ಇವರು ಪಿ-589 ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದರು.

ಪಿ-1142 ( 28, ಮಹಿಳೆ) ಮಹಾರಾಷ್ಟ್ರ, ಮುಂಬೈ ಪ್ರಯಾಣ ಹಿನ್ನೆಲೆ ಹೊಂದಿದ್ದರೆ, ಪಿ-1143 ( 25, ಪುರುಷ) ಮಹಾರಾಷ್ಟ್ರದ ಕೊಲ್ಹಾಪುರ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.

ಇದರಿಂದ  ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ  26 ಕ್ಕೆ ಏರಿಕೆಯಾಗಿದೆ. ಈಗಾಗಲೇ  7 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು  ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments