Webdunia - Bharat's app for daily news and videos

Install App

ಖಾತರ್ನಾಕ್ ಕಳ್ಳನ ಕೈಚಳಕ ವಿಭಿನ್ನ ಸ್ಟೋರಿ..!!!

Webdunia
ಶುಕ್ರವಾರ, 8 ಜುಲೈ 2022 (14:40 IST)
ಈ ವೇಳೆ ಮೂರು ಶಾಖೆಗಳಲ್ಲಿ ‌ಆಯಾ ಶಾಖೆಗಳ ಮ್ಯಾನೇಜರ್ ಗಳ ಐಡಿ ಬಳಸಿ ಇಂಟೆರೆಸ್ಟ್ ಅನ್ ಡಿಪಾಸಿಟ್ ಹಣವನ್ನು ಲೂಟಿ ಮಾಡಿದ್ದಾರೆ. ಅದು ಲಕ್ಷ, ಹತ್ತು ಲಕ್ಷ, 50 ಲಕ್ಷ ಅಲ್ಲ, ಬರೋಬ್ಬರಿ ನಾಲ್ಕೂವರೆ ಕೋಟಿ ರೂಪಾಯಿ. ಇದನ್ನ ಖುದ್ದು ಬಾಗಲಕೋಟೆ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಅಜಯಕುಮಾರ್ ಸರನಾಯಕ ಅವರೇ ಸ್ವತಃ ಮಾಹಿತಿ ನೀಡಿದ್ದಾರೆ. ಜ್ಯೂನಿಯರ್​​ ರಘು ದಿಕ್ಷಿತ್ ಅಂತ ಹೇಳಿಕೊಳ್ತಿದ್ದ, ಜೊತೆಗೆ ತನ್ನ ಹೆಸರನ್ನು ಪಿ ದಿಕ್ಷಿತ್ ಎಂದು ಹೆಸರು ಖುದ್ದಾಗಿ ಇಟ್ಟುಕೊಂಡಿದ್ದನಂತೆ.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮೂಲದ ಯುವತಿಯನ್ನು ಕೊಂದ 7 ತಿಂಗಳ ಬಳಿಕ ಆಕೆಯ ಪ್ರಿಯಕರ ಅರೆಸ್ಟ್‌

ಡಿಕ್ಕಿಯ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್‌, 40 ಮಂದಿಗೆ ಗಾಯ, Video

ಬಿಡದಿ ಪಾದಯಾತ್ರೆಗೆ ಇದಕ್ಕಿಂತ ಶ್ರೇಷ್ಠವಾದ ಆಶೀರ್ವಾದ ಬೇರೊಂದಿರಲು ಸಾಧ್ಯವಿಲ್ಲ, ವಿಡಿಯೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಬಿಡದಿ ಟೌನ್‌ಶಿಪ್‌: ಜಾಮೀನು ನೀಡಲು ಇಚ್ಛೆಯಿಲ್ಲದವರಿಗೆ ಒತ್ತಾಯವಿಲ್ಲ

NEET Paper Leak Row: ರಾಜೀನಾಮೆಗೆ ಕಾರಣ ಬಿಚ್ಚಿಟ್ಟ ಧರ್ಮೇಂದ್ರ ಪ್ರಧಾನ್

ಮುಂದಿನ ಸುದ್ದಿ
Show comments