Daily Horoscope
✕

ಮದುವೆಯಲ್ಲೂ ಡಿಜಿಟಲ್ ಇಂಡಿಯಾ!

Webdunia
ಬುಧವಾರ, 7 ಡಿಸೆಂಬರ್ 2022 (19:36 IST)
ಭಾರತದಲ್ಲಿ ಡಿಜಿಟಲ್ ಯುಗ ಆರಂಭವಾಗಿ ಸಾಕಷ್ಟು ದಿನಗಳು ಕಳೆದಿದೆ. ಇದು ಪ್ರತಿಯೊಂದು ಕ್ಷೇತ್ರಕ್ಕೂ ಕಾಲಿಡುವ ಮಟ್ಟಕ್ಕೆ ಬೆಳೆಯುತ್ತಿದೆ. ಇಲ್ಲೊಂದು ಮದುವೆಯಲ್ಲಿ ಡೋಲು ಬಾರಿಸುವವ ಹಣವನ್ನು ನಗದು ರೂಪದಲ್ಲಿ ಪಡೆಯದೇ ತನ್ನ ಡೋಲಿನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನರ್ ಅಂಟಿಸಿಕೊಂಡು ಪಡೆಯುತ್ತಿರುವುದು ಗಮನಸೆಳೆದಿದೆ. ಈ ರೀತಿ ಡೋಲಿನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನರ್ ಅಂಟಿಸಿಕೊಂಡು ಹಣ ಪಡೆಯುತ್ತಿದ್ದ ವೀಡಿಯೋವನ್ನು ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಮದುವೆಯಲ್ಲೂ ಡಿಜಿಟಲ್ ಇಂಡಿಯಾ ಕಾಣಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ. ವ್ಯವಹಾರ ಸೇರಿದಂತೆ ಪ್ರತಿಯೊಂದು ಕೆಲಸ ಕಾರ್ಯಗಳು ಡಿಜಿಟಲ್ ಮೂಲಕ ನಡೆಯುತ್ತಿದ್ದು, ಜನರು ಉತ್ತಮ ಸೇವೆ ಪಡೆಯುತ್ತಿದ್ದಾರೆ. ಅದರಲ್ಲೂ ಡಿಜಿಟಲ್ ಆರ್ಥಿಕತೆ ದೇಶದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಪ್ರತಿ ಅಂಗಡಿಗಳಲ್ಲೂ ಕ್ಯೂಆರ್ ಕೋಡ್ ಬಳಸಿ ನಗದು ರಹಿತ ವ್ಯವಹಾರ ಹೆಚ್ಚಾಗಿ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments