Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶೇಷವಾಗಿ ಅಮಿತ್ ಶಾ ಅವರು ಹೇಡಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದವರ ಮೇಲೆ ಮೇಲಿಂದ ಮೇಲೆ ದಾಳಿಗಳು ನಡೆಸುವ ಮೂಲಕ ಹೀನಾಯವಾದ ಕೆಲಸವನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ಬಿಜೆಪಿ ವಿರೋಧ ಪಕ್ಷದವರನ್ನು ಹಣಿಯಲು ಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.