Webdunia - Bharat's app for daily news and videos

Install App

ಪಕ್ಷದಲ್ಲಿ ಚರ್ಚಿಸಿ ನಿರ್ಧಾರ-ಮಾಜಿ ಸಿಎಂ ಜಗದೀಶ್​​​​ ಶೆಟ್ಟರ್​​

Webdunia
ಶುಕ್ರವಾರ, 31 ಮಾರ್ಚ್ 2023 (16:00 IST)
ವರುಣಾದಿಂದ BJP ರಾಜ್ಯ ಉಪಾಧ್ಯಕ್ಷ B.Y ವಿಜಯೇಂದ್ರ ಕಣಕ್ಕಿಳಿಯುತ್ತಾರೆ ಎಂಬ ವಿಚಾರಕ್ಕೆ ಮಾಜಿ ಸಿಎಂ ಜಗದೀಶ್​​​​ ಶೆಟ್ಟರ್​​ ಪ್ರತಿಕ್ರಿಯಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಆ ವಿಚಾರವಾಗಿ ಚರ್ಚೆ ಮಾಡ್ತಾರೆ. ನನ್ನ ಗಮನಕ್ಕೆ ಯಾವುದು ಬಂದಿಲ್ಲ.. ಪಕ್ಷದ ವೇದಿಕೆಯಲ್ಲಿ ಏನು ಚರ್ಚೆ ಆಗುತ್ತೆ ನೋಡೋಣ ಎಂದು ಹೇಳಿದ್ರು. ಆಪರೇಷನ್ ಕಮಲಕ್ಕೆ ಬಲಿಯಾದವರನ್ನ ಕಾಂಗ್ರೆಸ್ ಎಂದಿಗೂ ವಾಪಾಸ್​​ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಅಂತ ಹೇಳುತ್ತಿದ್ದವರು
ಈಗ ಮತ್ತೆ ಯಾಕೆ ಫೋನ್​​​ ಮಾಡಿ ಕರೆಯುತ್ತಿದ್ದಾರೆಂದು ಶೆಟ್ಟರ್ ಪ್ರಶ್ನಿಸಿದ್ರು. ಕಾಂಗ್ರೆಸ್ ಮುಗಿದು ಹೋದ ಅಧ್ಯಾಯ. ಇತ್ತೀಚಿನ ಚುನಾವಣೆಗಳನ್ನ ಗಮನಿಸಿದ್ರೆ, ಮೇಘಾಲಯ, ಛತ್ತಿಸ್​​ಗಡ್, ನಾಗಾಲ್ಯಾಂಡ್​​ನಲ್ಲಿನ ಫಲಿತಾಂಶದಲ್ಲಿ ಕಾಂಗ್ರೆಸ್​ ಧೂಳಿಪಟವಾಗಿದೆ.. ಈ ಮೂಲಕ ಕಾಂಗ್ರೆಸ್​ನ ಅವಸಾನ ಪ್ರಾರಂಭವಾಗಿದೆ ಎಂದು ಜಗದೀಶ್​​ ಶೆಟ್ಟರ್​​ ವ್ಯಂಗ್ಯವಾಡಿದ್ರು. BJP ಒಳ ಒಪ್ಪಂದ ಮಾಡಿಕೊಂಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್​ನವರಿಗೆ ಭಯ ಶುರುವಾಗಿದೆ.. ಕಾರ್ನಾಟಕದಲ್ಲಿ ಒಳ ಒಪ್ಪಂದ ಮಾಡಿಕೊಳ್ಳಲ್ಲ. ರಾಜ್ಯದಲ್ಲಿ ಬಿಜೆಪಿ ಸ್ವಂತ ಸಂಖ್ಯೆಯಲ್ಲಿ ಅಧಿಕಾರಕ್ಕೆ ಬರುತ್ತೆ. ಸೋಲಿನ ಭೀತಿಯಿಂದ ಸಿದ್ದರಾಮಯ್ಯ ಹಾಗೆ ಹೇಳಿದ್ದಾರೆ ಎಂದು ತಿವಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೋನ್ ನಂಬರ್ ಬೇಕಾ ನಿಂಗೆ… ಯುವಕನಿಗೆ ರಸ್ತೆಯಲ್ಲೇ ಚಪ್ಪಲಿ ಕಿತ್ತು ಹೋಗುವಂತೆ ಹೊಡೆದ ಯುವತಿ Video

ಚೇಷ್ಟೆ ಮಾಡಲು ಬಂದ ಕೋತಿ.. ಮೊಬೈಲ್ ನೋಡಿ ಫುಲ್ ಕಳೆದುಹೋಯ್ತು… ಫನ್ನಿ Video

ಪ್ರಜ್ವಲ್ ರೇವಣ್ಣಗೆ ಜೈಲಲ್ಲಿ ಮೊಬೈಲ್, ಒಬ್ಬ ಸಹಾಯಕ.. ಏನಿದು ವೈಭೋಗ Video

ಅಮ್ಮ ಚಾಕಲೇಟ್ ಕದೀತಾಳೆ… ಅಮ್ಮನ ಮೇಲೆ ಕಂಪ್ಲೇಂಟ್ ಮಾಡಲು ಪೊಲೀಸ್ ಠಾಣೆ ಮೆಟ್ಟಿಲೇರಿದ 3 ರ ಪೋರ Video

ಕಾಡಿನ ರಸ್ತೆಯಲ್ಲಿ ಸ್ಕೂಟಿ ನಿಲ್ಲಿಸಿದ್ದ ಮಹಿಳೆ ಎರಡೆರಡು ಚಿರತೆ ಒಟ್ಟಿಗೆ ದಾಳಿ ಮಾಡಿದಾಗ ಅವುಗಳಿಗೇ ಶಾಕ್ ಕೊಟ್ಟಿದ್ದೇಗೆ Video

ಮುಂದಿನ ಸುದ್ದಿ
Show comments