Publish Date: Monday, 05 June 2023 (17:09 IST)
Updated Date: Monday, 05 June 2023 (18:11 IST)
ಬೆಂಗಳೂರು ಅಭಿವೃದ್ಧಿ ಬಗ್ಗೆ ಮುಕ್ತವಾಗಿ ಶಾಸಕರ ಜೊತೆ ಮಾತನಾಡುತ್ತೇವೆ ಅಂತಾ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ನಾವಿದ್ದಾಗ ಬಿಬಿಎಂಪಿ ಚುನಾವಣೆ ಸಮಯಕ್ಕೆ ಸರಿಯಾಗಿ ಮಾಡಲಾಗಿತ್ತು.. ಈಗಲೂ ಬಿಬಿಎಂಪಿ ಚುನಾವಣೆ ಮಾಡುತ್ತೇವೆ. ಚುನಾಯಿತ ಪ್ರತಿನಿಧಿಗಳಿದ್ದರೆ ಕೆಲಸಗಳು ಸುಲಭವಾಗಿ ಆಗುತ್ತವೆ ಎಂದರು.