Webdunia - Bharat's app for daily news and videos

Install App

ಅಭಿವೃದ್ಧಿ ಕುರಿತು ಸಿಎಂ ಜೊತೆ ಚರ್ಚೆ

Webdunia
ಸೋಮವಾರ, 21 ಫೆಬ್ರವರಿ 2022 (11:22 IST)
ಬೆಂಗಳೂರು : ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆ ಮತ್ತು ಅಭಿವೃದ್ಧಿ ಕುರಿತು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ, ಸಂಸದೆ ಸುಮಲತಾ ಅಂಬರೀಶ್ ಮತ್ತು ಸಚಿವ ನಾರಾಯಣ ಸ್ವಾಮಿ,

ಇಂದು ಆರ್ ಟಿ ನಗರದಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. 

ಮೈ ಶುಗರ್ ಕಾರ್ಖಾನೆ ಆದಷ್ಟು ಬೇಗ ಶುರು ಮಾಡುವುದು, ಜಿಲ್ಲೆಯ ನೀರಾವರಿ ಯೋಜನೆ, ಯುವಕರಿಗೆ ಉದ್ಯೋಗ ಕಲ್ಪಿಸುವುದು, ಅಕ್ರಮ ಗಣಿಗಾರಿಕೆ ತಡೆ ಹಾಗೂ ಕೆಆರ್ಎಸ್ ಸುತ್ತ ಮುತ್ತ ಗಣಿಗಾರಿಕೆ ನಿಯಂತ್ರಣ, ಪ್ರವಾಸೋದ್ಯಮ ಕ್ಷೇತ್ರದ ಬಲವರ್ಧನೆ ಕುರಿತು ಸಿಎಂ ಜೊತೆ ಚರ್ಚೆ ನಡೆಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments