ಸಾಗರ BJPಯಲ್ಲಿ ಭಿನ್ನಮತ

Webdunia
ಮಂಗಳವಾರ, 21 ಮಾರ್ಚ್ 2023 (16:51 IST)
ಸಾಗರ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ.. ಸಾಗರ ಬಿಜೆಪಿಯ ನೊಂದ ಕಾರ್ಯಕರ್ತರು ಸಭೆ ನಡೆಸಿದ್ದು, ಈ ಸಭೆಯಲ್ಲಿ ಸಂಘ ಪರಿವಾರದ ಮುಖಂಡರಿಂದ ಖಂಡನೆ ವ್ಯಕ್ತವಾಗಿದೆ. RSS ಮೂಲದ ಪದ್ಮನಾಭ ಭಟ್​​ ಶಾಸಕರು ಹಾಗೂ ಕೆಲವು RSS ಕಾರ್ಯಕರ್ತರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. MLA ಆದ ತಕ್ಷಣ, ಮಂತ್ರಿ ಆದ ತಕ್ಷಣ ಸಂಘದವರು ಮಾತನಾಡುವುದಿಲ್ಲ. MLA ಆದ ತಕ್ಷಣ, ಮಂತ್ರಿ ಆದ ಮೇಲೆ ಸಂಘದವರು ಅವರ ಬಾಲ ಹಿಡಿದು ಹೋಗುತ್ತಾರೆ. ಇದು ತಪ್ಪು. ನಮಗೂ ಸ್ವಾಭಿಮಾನ ಇದೆ. ಬಕೆಟ್ ಹಿಡಿದು ಹೋಗುವುದಿಲ್ಲ ಎಂದು ಅಸಮಾಧಾನ ಹೊರಹಾಕಿದ್ರು.. ಶಾಸಕ ಹರತಾಳು ಹಾಲಪ್ಪಗೆ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ BJP ಮುಖಂಡರು ಹಾಗೂ ಸಂಘ ಪರಿವಾರದ ಮುಖಂಡರು ಪಟ್ಟು ಹಿಡಿದಿದ್ದಾರೆ.. ಹರತಾಳು ಹಾಲಪ್ಪ ಸಾಗರದಲ್ಲಿ ಶಾಸಕರಾದ ಬಳಿಕ ಗೂಂಡಾಗಿರಿ ಹೆಚ್ಚಾಗಿದೆ.. ಶಾಸಕರ ಬೆಂಬಲಿಗರ ಗೂಂಡಾಗಿರಿ ಮಿತಿಮೀರಿದೆ.. BJP ಮುಖಂಡರ ಮೇಲೆಯೇ ಹಲ್ಲೆ ನಡೆಸಲಾಗುತ್ತಿದೆ.
 
ಜೊತೆಗೆ ಸಂಘ ಪರಿವಾರದ ಮುಖಂಡರಿಗೆ ಧಮಕಿ ಹಾಕಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ರು.. ಹಾಲಪ್ಪ ಹೊರತುಪಡಿಸಿ ಯಾರಿಗೇ ಪಕ್ಷದ ಟಿಕೆಟ್ ನೀಡಿದರೂ ಗೆಲ್ಲಿಸಿಕೊಂಡು ಬರುತ್ತೇವೆ ಎಂದು BJP ಮುಖಂಡರು ಹಾಗೂ ಸಂಘ ಪರಿವಾರದ ಮುಖಂಡರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಮಹತ್ವದ ಸೂಚನೆ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments