Webdunia - Bharat's app for daily news and videos

Install App

ಸ್ಥಳೀಯ ಚುನಾವಣೆಗೆ ಜಿಲ್ಲಾಡಳಿತ ಸಜ್ಜು

Webdunia
ಗುರುವಾರ, 30 ಆಗಸ್ಟ್ 2018 (18:01 IST)
ಹಾವೇರಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ಚುನಾವಣೆಗೆ ಜಿಲ್ಲಾಡಳಿತ ಸಿದ್ದಗೊಂಡಿದೆ. ಜಿಲ್ಲೆಯ ಐದು ಸ್ಥಳೀಯ ಚುನಾವಣೆಗೆ ನಾಳೆ ಬೆಳಗ್ಗೆ ಮತದಾನ ನಡೆಯಲಿದ್ದು, ಮತದಾನಕ್ಕೆ ಸಕಲ ಸಿದ್ದತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಎಮ್. ವಿ. ವೆಂಕಟೇಶ ತಿಳಿಸಿದ್ದಾರೆ.

ಹಾವೇರಿ ರಾಣೇಬೆನ್ನೂರು ನಗರಸಭೆ ಹಾನಗಲ್ ಸವಣೂರು ಪುರಸಭೆ ಹಾಗೂ ಹಿರೆಕೇರೂರ ಪಟ್ಟಣದ ಪಂಚಾಯತಿಯ 136 ವಾರ್ಡಗಳಿಗೆ ನಾಳೆ ಮತದಾನ ನಡೆಯಲಿದೆ. ಒಟ್ಟು 2,05,199 ಮತದಾರರು ಮತ ಚಲಾಯಿಸಲಿದ್ದು,  ಜಿಲ್ಲೆಯಾದ್ಯಂತ 481 ಅಭ್ಯರ್ಥಿಗಳಿದ್ದು ಅದರಲ್ಲಿ 172 ಮಹಿಳಾ ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಜಿಲ್ಲಾಡಳಿತ ಒಟ್ಟು 208 ಮತಗಟ್ಟೆಗಳನು ಸ್ಥಾಪಿಸಿದ್ದು 65 ಸೂಕ್ಷ್ಮ 25 ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳು ಅಂತಾ ಗುರುತಿಸಲಾಗಿದ್ದು 224 ಇವಿಎಂ ಮಿಶನ್ ಗಳನ್ನು ಬಳಸಿಕೊಳ್ಳಲಾಗುತ್ತಿದೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments