ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಎನ್ ಐ ಎ ಬಂಧಿಸಿದೆ.

Webdunia
ಗುರುವಾರ, 1 ಜುಲೈ 2021 (15:23 IST)
ಗೋವಿಂದಪುರದ ನಿವಾಸಿ ಸೈಯದ್ ಅಬ್ಬಾಸ್ ಎಂಬಾತನನ್ನು ಬಂಧಿಸಲಾಗಿದೆ.2020 ರ ಆಗಸ್ಟ್ 11 ರಂದು ಕೆ.ಜಿ ಹಳ್ಳಿ ಪೊಲೀಸ್ ಠಾಣೆಯನ್ನು ಧ್ವಂಸ ಮಾಡಿದ್ದ ಸೈಯದ್ ಅಬ್ಬಾಸ್. ಗಲಭೆ ಬಳಿಕ ನಾಪತ್ತೆಯಾಗಿದ್ದ. ಪ್ರಕರಣ ಸಂಬಂಧ ಆಗಸ್ಟ್ 12 2020 ರಂದು ಎಫ್ಐಆರ್ ದಾಖಲಾಗಿತ್ತು.
ಎಫ್ ಐ ಆರ್ ದಾಖಲು ಬಳಿಕ ಪ್ರಕರಣವನ್ನು ಎನ್ ಐ ಎ ಗೆ ವರ್ಗಾವಣೆ ಮಾಡಲಾಗಿತ್ತು. ಸೈಯದ್ ಅಬ್ಬಾಸ್ ಗಲಭೆ ವೇಳೆ ಹಲವು ಪೊಲೀಸರ ಮೇಲೆ ಹಲ್ಲೆ ಮಾಡಿದ್ದ. ಹಲ್ಲೆ ಬಳಿಕ ಠಾಣೆಗೆ ಬೆಂಕಿ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಎನ್ ಐ ಎ ಸ್ಪೇಷಲ್ ಕೋರ್ಟ್ ಮುಂದೆ ಹಾಜರು ಪಡಿಸಿ, ಸದ್ಯ 6 ದಿನಗಳ ಕಾಲ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments