Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ : ಸೋನಿಯಾ ಗಾಂಧಿಗೆ ಹೊಸ ದೂರು ಕೊಟ್ಟಿದ್ಯಾರು?

Webdunia
ಭಾನುವಾರ, 2 ಫೆಬ್ರವರಿ 2020 (13:27 IST)
ರಾಜಕೀಯದ ಟ್ರಬಲ್ ಶೂಟರ್ ಗೆ ಮತ್ತೊಮ್ಮೆ ತೊಂದರೆ ಎದುರಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಫಿಕ್ಸ್ ಆದಂತಿದ್ದರೂ, ಘೋಷಣೆ ಮಾಡದಿರೋದಕ್ಕೆ ಮುಖಂಡರೊಬ್ಬರು ಅಡ್ಡಿಯಾಗಿದ್ದಾರೆ.

ಎಐಸಿಸಿ ಸದಸ್ಯರೊಬ್ಬರು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಅಡ್ಡಿಯಾಗುತ್ತಿದ್ದಾರೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿವೆ.

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಯವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿ ಹೆಸರು ಫೈನಲ್ ಮಾಡಿದ್ದಾರೆ. ಆದರೆ ಘೋಷಣೆ ಮಾಡೋಕೆ ಅಡ್ಡಿ ಎದುರಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments