ಬಿಜೆಪಿಗೆ ಸವಾಲು ಹಾಕಿದ ಡಿಕೆ ಶಿವಕುಮಾರ್

Webdunia
ಬುಧವಾರ, 3 ಮೇ 2023 (18:14 IST)
ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿಗೆ ಸವಾಲು ಹಾಕಿದ್ದಾರೆ.ಭಜರಂಗದಳ ನಿಷೇಧ ಘೋಷಣೆ ವಾಪಸ್ ಪಡೆಯೋದಿಲ್ಲ.ಬಿಜೆಪಿ ನವರು ಯಾವ ರೀತಿ ಬೇಕಾದ್ರೂ ನರೇಷನ್ ಮಾಡಿಕೊಳ್ಳಲ್ಲಿ,ಭಜರಂಗದಳಕ್ಕೂ ಆಂಜನೇಯನಿಗೂ ಏನು ಸಂಬಂಧ.ನಾನು ಕೂಡ ರಾಮ, ಆಂಜನೇಯ, ಶಿವನ ಭಕ್ತ.ನಾನು ಕೂಡ ದಿನ ಹನುಮಾನ್ ಚಾಲೀಸ್ ಪಠಣ ಮಾಡುತ್ತೇನೆ.ಕುಂಬಳಕಾಯಿ ಕಳ್ಳ ಅಂದ್ರೆ ಇವರ್ಯಾಕೆ ಹೆಗಲು ಮುಟ್ಟಿ ನೋಡಿಕೊಳ್ತಾ ಇದ್ದಾರೆ ಎಂದು ಬಿಜೆಪಿ ಸರ್ಕಾರಕ್ಕೆ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಿಶಿಷ್ಟ ಜಾತಿಯ 101 ಜಾತಿಗಳಿಗೂ ರಾಜ್ಯ ಸರಕಾರದಿಂದ ಅನ್ಯಾಯ: ಪಿ.ರಾಜೀವ್

ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

ನ್ಯಾ.ನಾಗಮೋಹನ್‍ದಾಸ್ ಅವರ ವರದಿ ಅವೈಜ್ಞಾನಿಕ ಎಂದು ತಿರಸ್ಕರಿಸಿದ್ದೀರಾ: ಗೋವಿಂದ ಕಾರಜೋಳ

ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡರೆ ಸಾಕೆಂಬ ರೀತಿಯ ತೀರ್ಮಾನ: ಛಲವಾದಿ ನಾರಾಯಣಸ್ವಾಮಿ

ಪರಿಶಿಷ್ಠ ಜಾತಿಗಳಿಗೆ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಿದ್ರು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments