ಡಿ.ಕೆ.ಶಿವಕುಮಾರ್ ಪರ ನಿಂತ ಅಭಿಮಾನಿಗಳು

Webdunia
ಶನಿವಾರ, 31 ಆಗಸ್ಟ್ 2019 (18:38 IST)
ಕೇಂದ್ರ ಸರಕಾರ ಐಟಿ ಹಾಗೂ ಇಡಿ ಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಇಡಿ ಮತ್ತು ಸಿಬಿಐ ದುರ್ಬಳಕೆ ಮಾಡ್ತಾ ಇದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಟೈರ್ ಸುಟ್ಟು ಪ್ರತಿಭಟಿಸಿದ ಯುವ ಕಾಂಗ್ರಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಕೇಂದ್ರ ಸರಕಾರದ ವಿರುಧ್ಧ ಧಿಕ್ಕಾರ ಕೂಗಿದ ಕೈ ಪಡೆಯ ಕಾರ್ಯಕರ್ತರು, ಚಿತ್ರದುರ್ಗದ ಜಿಲ್ಲಾಧಿಕಾರಿ ಕಛೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತಿಂಗಳಿಗೆ 6 ಲಕ್ಷ ಜೀವನಾಂಶ ಕೊಡಿಸಿ ಎಂದು ಡಿಮ್ಯಾಂಡ್ ಮಾಡಿದ ಮಹಿಳೆಗೆ ಜಡ್ಜ್ ಹೇಳಿದ್ದು ನೋಡಿದ್ರೆ ಫಿದಾ ಆಗ್ತೀರಿ Video

ಕೇತನ್ ಅಗರ್ವಾಲ್ ಪ್ರಕರಣವನ್ನೇ ಹೋಲುವ ರಾಜ ರಘುವಂಶಿ ಕೇಸ್ ಹಂತಕಿ ಸೋನಂ ಕತೆ ಈಗ ಏನಾಗಿದೆ

ಆರ್ ಸಿಬಿ ಓನರ್ ಅನನ್ಯಾ ಬಿರ್ಲಾ ಎಷ್ಟು ಒಳ್ಳೇವ್ರು ಎನ್ನೋದು ಈ ವಿಡಿಯೋದಲ್ಲಿ ಪ್ರೂವ್ ಆಯ್ತು

ಕೇತನ್ ಅಗರ್ವಾಲ್ ಹಂತಕಿ ಸಿಯಾ ಪೊಲೀಸರ ಜೊತೆ ಬರುವಾಗ ಸರಿಯಾಗಿಯೇ ಶಾಸ್ತಿ ಮಾಡಿದ ವ್ಯಕ್ತಿ: Shocking video

ಮುಂದಿನ ಸುದ್ದಿ
Show comments