ಸಿಎಂ ಬದಲಾವಣೆ ವಿಚಾರ: ಡಿಕೆ ಶಿವಕುಮಾರ್ ಮಹತ್ವದ ತೀರ್ಮಾನ

ಕೃಷ್ಣವೇಣಿ ಕೆ
ಗುರುವಾರ, 21 ಮೇ 2026 (09:34 IST)
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಯಾಗುತ್ತಿದೆ. ಹೈಕಮಾಂಡ್ ಸದ್ಯದಲ್ಲೇ ಬುಲಾವ್ ನೀಡಲಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ತೀರ್ಮಾನ ತಿಳಿಸಿದ್ದಾರೆ.

ಮೇ 24 ರ ಬಳಿಕ ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಲಿದ್ದಾರೆ. ಹೀಗಾಗಿ ಇದಕ್ಕಿಂತ ಮೊದಲು ನಾಯಕತ್ವ ವಿವಾದ, ಸಂಪುಟ ಪುನರಾರಚನೆ ಬಗ್ಗೆ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಲಿದೆ ಎಂಬ ಸುದ್ದಿಗಳಿವೆ.

ಇನ್ನೊಂದೆಡೆ ಸಿಎಂ ಸಿದ್ದರಾಮಮಯ್ಯ ಮತ್ತು ಡಿಕೆ ಶಿವಕುಮಾರ್ ಬಣದ ನಾಯಕರು ಸಭೆ ನಡೆಸುತ್ತಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ತಮ್ಮ ತೀರ್ಮಾನವೇನೆಂದು ಸ್ಪಷ್ಟವಾಗಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ನಾನಾಗಿಯೇ ದೆಹಲಿಗೆ ಹೋಗಲ್ಲ. ವರಿಷ್ಠರು ಕರೆದಾಗ ಹೋಗುತ್ತೇನೆ. ದೆಹಲಿಗೆ ಕರೆಯುವುದಾಗಿ ಹೇಳಿದ್ದಾರೆ. ಕರೆದಾಗ ಹೋಗುತ್ತೇನೆ ಮತ್ತು ವರಿಷ್ಠರನ್ನು ಏನು ಕೇಳಬೇಕೋ ಕೇಳುತ್ತೇನೆ’ ಎಂದು ತಮ್ಮ ನಿರ್ಧಾರ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ನಮ್ಮ ಬಸ್ಸಿನಲ್ಲಿ ಮೊಟ್ಟೆ ಹೇಗೆ ಬರುತ್ತೆ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಹಾಕಲು ಯೋಗ್ಯತೆ ಇಲ್ಲ ನಿಮಗೆ: ಆರ್ ಅಶೋಕ್

ಮುಂದಿನ ಸುದ್ದಿ
Show comments