ಸಿಡಿ ಲೇಡಿ ಪೋಷಕರು ಏನು ಬೇಕಾದ್ರೂ ಹೇಳ್ಕೊಳ್ಳಲಿ: ಡಿಕೆ ಶಿವಕುಮಾರ್

Webdunia
ಮಂಗಳವಾರ, 30 ಮಾರ್ಚ್ 2021 (10:18 IST)
ಬೆಂಗಳೂರು: ಸಿಡಿ ಯುವತಿಯ ಪೋಷಕರು ತಮ್ಮ ಹೆಸರು ಪ್ರಸ್ತಾಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.


ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸಿದಾಗ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್ ‘ಸಿಡಿ ಲೇಡಿ ಪೋಷಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಏನು ಬೇಕಾದ್ರೂ ಹೇಳಲಿ, ಅದರ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ. ನಾನು ಹೇಳಬೇಕಾಗಿರುವುದನ್ನು ಸದನದಲ್ಲೇ ಹೇಳಿದ್ದೇನೆ. ಈಗ ಅದರ ಬಗ್ಗೆ ಮಾತನಾಡುವುದಿಲ್ಲ’ ಎಂದಿದ್ದಾರೆ.

ಅಷ್ಟೇ ಅಲ್ಲದೆ, ತಮ್ಮ ಮೇಲೆ ಹಲ್ಲೆ ನಡೆಸಲು ಯತ್ನಿಸಿರುವ ಜಾರಕಿಹೊಳಿ ಬೆಂಬಲಿಗರ ಬಗ್ಗೆ ಮಾತನಾಡಿರುವ ಡಿಕೆಶಿ, ರಾಜಕೀಯದಲ್ಲಿ ಎಲ್ಲವನ್ನೂ ಎದುರಿಸಲು ಸಿದ್ಧರರಿಬೇಕು. ಬಿಜೆಪಿಯ ಈ ವೈಫಲ್ಯಗಳೇ ನಮ್ಮ ಗೆಲುವಿಗೆ ಸುಲಭದ ದಾರಿಯಾಗಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯಕ್ಷಗಾನ ಕಲಾವಿದರಿಗೆ ಬೆದರಿಕೆ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

ದ್ವಿಪೌರತ್ವ ಪ್ರಕರಣ: ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

ಕೇರಳ, ಕರ್ನಾಟಕದ ಹಲವು ಭಾಗಗಳಲ್ಲಿ ಈ ದಿನದಿಂದ ಭಾರೀ ಮಳೆ ನಿರೀಕ್ಷೆ

ಟ್ರೆಕ್ಕಿಂಗ್ ಅವಘಡ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರದಿಂದ ಹೊಸ ಗೈಡ್‌ಲೈನ್‌

ಮತ್ತಿನ ಅಮಲಿನಲ್ಲಿ ಶುರುವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

ಮುಂದಿನ ಸುದ್ದಿ
Show comments