Webdunia - Bharat's app for daily news and videos

Install App

ನಾಳೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿಕೆ ಶಿವಕುಮಾರ್‌ ಸಿಎಂ ಕೊಠಡಿಯಲ್ಲಿ ಮಹತ್ವದ ಬದಲಾವಣೆ

ಸಂಪ್ರಿಯ
ಮಂಗಳವಾರ, 2 ಜೂನ್ 2026 (17:16 IST)
ಡಿಕೆ ಶಿವಕುಮಾರ್ ಅವರು ಇದೀಗ ಸಿಎಂ ಕೊಠಡಿಯಲ್ಲಿ ಭಾರೀ ಬದಲಾವಣೆ ಮಾಡಿದ್ದಾರೆ ಎನ್ನಲಾಗಿದೆ. 

ಜ್ಯೋತಿಷಿಗಳು ಭೇಟಿ ವೇಳೆ ಹೇಳಿದ ವಾಸ್ತುವಿನಂತೆ ಸಿಎಂ ಕೊಠಡಿಯಲ್ಲಿ ಬದಲಾವಣೆ ಮಾಡಲಾಗಿದೆ. 

ಶಿವಕುಮಾರ್‌ ಕುಳಿತುಕೊಳ್ಳಲಿರುವ ಕುರ್ಚಿಯ ವಾಸ್ತು ನೋಡಿರುವ ಜ್ಯೋತಿಚಿಗಳು, ಕುರ್ಚಿಯ ದಿಕ್ಕನ್ನು ಬದಲಿಸಿದ್ದಾರೆ. 

ಅಲ್ಲದೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಅಜ್ಜಯ್ಯನ ಚಿತ್ರ ಅಳವಡಿಸಲಾಗಿದೆ. 

ಡಿಕೆ ಶಿವಕುಮಾರ್‌ ಅವರು ಅಜ್ಜಯ್ಯನನ್ನು ಬಲವಾಗಿ ನಂಬುತ್ತಾರೆ. ನಾನು ರಾಜನಾಗುವೆ ಎಂದು ನೊಣವಿನಕೆರೆ ಅಜ್ಜಯ್ಯ ಬಾಲ್ಯದಲ್ಲಿ ಹೇಳಿದ್ದರು. ಅಜ್ಜಯ್ಯನ ಅನುಗ್ರಹದಿಂದ ಸಿಎಂ ಆಗುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್‌ ಈ ಹಿಂದೆ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗಳ ಶಿಕ್ಷಣಕ್ಕಾಗಿ ಬರಿಗಾಲಿನಲ್ಲಿ ಮ್ಯಾರಥಾನ್‌ನಲ್ಲಿ ಓಡಿದ ತಾಯಿ, ಮುಂದೇ ನಡೆದಿದ್ದು ಇತಿಹಾಸ, Video

Karnataka Weather: ರಾಜ್ಯದ ಹವಾಮಾನದಲ್ಲಿ ಇಂದಿನಿಂದ ಮಹತ್ವದ ಬದಲಾವಣೆ

ಮಹಿಳಾ ಕಾನ್ಸ್ ಟೇಬಲ್ ಜೊತೆ ಪತಿ ರೊಮ್ಯಾನ್ಸ್: ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ Video

ಅಮ್ಮ ನಿಜಕ್ಕೂ ಮಕ್ಕಳ ಪಾಲಿನ ದೇವರು… ಮಗಳ ವಿದ್ಯಾಭ್ಯಾಸಕ್ಕಾಗಿ ವಯಸ್ಸೂ ಲೆಕ್ಕಿಸದೇ ಈ ತಾಯಿ ಮಾಡಿದ ಕೆಲಸ ನೋಡಿ Video

3 ರೂ ನಾನು ಕಡಿಮೆ ಕೊಟ್ರೆ ನೀವು ಒಪ್ಪಿಕೊಳ್ತೀರಾ.. 7 ರೂ ಟಿಕೆಟ್ ಗೆ 10 ರೂ ತಗೊಂಡ ಕಂಡಕ್ಟರ್ ಗೆ ಮಹಿಳೆ ಕ್ಲಾಸ್ Video

ಮುಂದಿನ ಸುದ್ದಿ
Show comments