Publish Date: Mon, 31 Aug 2020 (18:54 IST)
Updated Date: Mon, 31 Aug 2020 (18:57 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊರೊನಾ ಮುಕ್ತರಾಗಿದ್ದಾರೆ.
ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಡಿ.ಕೆ.ಶಿವಕುಮಾರ್, ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದಾರೆ.
ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಡಿಕೆಶಿ, ಹೋಂ ಕ್ವಾರಂಟೈನ್ ಗೆ ಒಳಗಾಗಲಿದ್ದಾರೆ.