ಡಿಕೆ ಶಿವಕುಮಾರ್ ಪದಗ್ರಹಣ : ನೂರಾರು ಕಡೆ ನೇರ ಪ್ರಸಾರ

Webdunia
ಗುರುವಾರ, 2 ಜುಲೈ 2020 (16:21 IST)
ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದ ಸಮಾರಂಭಕ್ಕೆ ಸಾವಿರಾರು ಜನರು ಸಾಕ್ಷಿಯಾಗಿದ್ದಾರೆ.

ಡಿಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭವನ್ನು ರಾಮನಗರ ಜಿಲ್ಲೆಯ 130 ಸ್ಥಳಗಳಲ್ಲಿ ಕಾರ್ಯಕರ್ತರು ಮತ್ತು ಮುಖಂಡರು‌ ನೇರವಾಗಿ ವೀಕ್ಷಣೆ ಮಾಡಿದರು.

ತಾಲ್ಲೂಕು ಮತ್ತು ಜಿಲ್ಲಾ ಕಾಂಗ್ರೆಸ್ ಕಚೇರಿಗಳಲ್ಲಿ ಡಿಜಿಟಲ್ ಪರದೆಗಳನ್ನು ಕಾರ್ಯಕ್ರಮ ವೀಕ್ಷಣೆಗೆ ಅಳವಡಿಸಲಾಗಿತ್ತು. ಸಾವಿರಾರು ಕಾರ್ಯಕರ್ತರು  ಕಾರ್ಯಕ್ರಮ ವೀಕ್ಷಿಸಿ ಸಂತಸಪಟ್ಟರು.

ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಜಿಪಂ ಮಾಜಿ‌ ಅಧ್ಯಕ್ಷ ಇಕ್ಬಾಲ್ ಹುಸೇನ್ ಸೇರಿದಂತೆ ನೂರಾರು ಪ್ರಮುಖ ಮುಖಂಡರು ಕಾರ್ಯಕರ್ತರೊಂದಿಗೆ ಕಾರ್ಯಕ್ರಮ ವೀಕ್ಷಣೆ ನಡೆಸಿದರು. ಇದೆ ಸಂದರ್ಭದಲ್ಲಿ ಸಿಹಿ ವಿತರಿಸಿ ಸಂಭ್ರಮಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಮುಂದಿನ ಸುದ್ದಿ
Show comments