Publish Date: Sun, 07 May 2023 (20:32 IST)
Updated Date: Sun, 07 May 2023 (20:26 IST)
ಬಿಜೆಪಿಯವರ ರೇಟ್ ಕಾರ್ಡ್ ಕೊಟ್ಟಿದ್ದು ಯತ್ನಾಳ್ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದರು.ಎಲೆಕ್ಷನ್ ಕಮಿಷನ್ ಕಾಂಗ್ರೆಸ್ ಗೆ ನೋಟಿಸ್ ನೀಡಿದ ವಿಚಾರವಾಗಿ ಮಾತನಾಡಿ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ.ಬಿಜೆಪಿಯವರ ರೇಟ್ ಕಾರ್ಡ್ ಕೊಟ್ಟಿದ್ದು ಯತ್ನಾಳ್.ರೇಟ್ ಕಾರ್ಡ್ ಕೊಟ್ಟಿದ್ದು ಗೂಳಿಹಟ್ಟಿ ಶೇಖರ್, ವಿಶ್ವನಾಥ್.ರೇಟ್ ಕಾರ್ಡ್ ಕೊಟ್ಟಿದ್ದು ಮಾಧ್ಯಮದವರು ನೀವು.ಎಲ್ಲ ಅವರ ಪಾರ್ಟಿಯವರೇ.ಮುಖ್ಯಮಂತ್ರಿ ಸ್ಥಾನಕ್ಕೆ ರೇಟ್ ಎಷ್ಟು, ಮಂತ್ರಿ ಸ್ಥಾನಕ್ಕೆ ಎಷ್ಟು, ಮಠಗಳ ಸ್ವಾಮೀಜಿಗಳಿಂದ ಎಷ್ಟು ಅಂತ ರೇಟ್ ಕಾರ್ಡ್ ಕೊಟ್ಟಿದ್ದು ಬಿಜೆಪಿಯವರೇ ಎಂದು ಎಲೆಕ್ಷನ್ ಕಮೀಷನ್ ಗೆ ತಿರಗೇಟು ನೀಡಿದರು.