ಯತ್ನಾಳ್ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

Webdunia
ಭಾನುವಾರ, 7 ಮೇ 2023 (20:32 IST)
ಬಿಜೆಪಿಯವರ ರೇಟ್ ಕಾರ್ಡ್ ಕೊಟ್ಟಿದ್ದು ಯತ್ನಾಳ್ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದರು.ಎಲೆಕ್ಷನ್ ಕಮಿಷನ್ ಕಾಂಗ್ರೆಸ್‌ ಗೆ ನೋಟಿಸ್ ನೀಡಿದ ವಿಚಾರವಾಗಿ ಮಾತನಾಡಿ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ.ಬಿಜೆಪಿಯವರ ರೇಟ್ ಕಾರ್ಡ್ ಕೊಟ್ಟಿದ್ದು ಯತ್ನಾಳ್.ರೇಟ್ ಕಾರ್ಡ್ ಕೊಟ್ಟಿದ್ದು ಗೂಳಿಹಟ್ಟಿ ಶೇಖರ್, ವಿಶ್ವನಾಥ್.ರೇಟ್ ಕಾರ್ಡ್ ಕೊಟ್ಟಿದ್ದು ಮಾಧ್ಯಮದವರು ನೀವು.ಎಲ್ಲ ಅವರ ಪಾರ್ಟಿಯವರೇ.ಮುಖ್ಯಮಂತ್ರಿ ಸ್ಥಾನಕ್ಕೆ ರೇಟ್ ಎಷ್ಟು, ಮಂತ್ರಿ ಸ್ಥಾನಕ್ಕೆ ಎಷ್ಟು, ಮಠಗಳ ಸ್ವಾಮೀಜಿಗಳಿಂದ ಎಷ್ಟು ಅಂತ ರೇಟ್ ಕಾರ್ಡ್ ಕೊಟ್ಟಿದ್ದು ಬಿಜೆಪಿಯವರೇ ಎಂದು ಎಲೆಕ್ಷನ್ ಕಮೀಷನ್ ಗೆ  ತಿರಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರ್ಖಾ ಧರಿಸಿ ಹೋಳಿ ಆಟವಾಡಲು ಹೋಗಿ ಕೇಸ್ ಹಾಕಿಸಿಕೊಂಡ ಐವರು

ಖಮೇನಿ ಸಾವಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಭಾರತ, ಹೇಳಿದ್ದೇನು

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಯುದ್ಧವು ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ನರೇಂದ್ರ ಮೋದಿ

ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ 14 ದಿನ ನ್ಯಾಯಾಂಗ ಬಂಧನ

ಮುಂದಿನ ಸುದ್ದಿ
Show comments