Webdunia - Bharat's app for daily news and videos

Install App

ಸಿಎಂಗೆ ಸವಾಲು ಹಾಕಿದ ಡಿಕೆಶಿ?

Webdunia
ಮಂಗಳವಾರ, 6 ಸೆಪ್ಟಂಬರ್ 2022 (15:41 IST)
ಬೆಂಗಳೂರು : ಅವಕಾಶ ಜನ ನಿಮಗೆ ಕೊಟ್ಟಿದ್ದಾರೆ ಕೆಲಸ ಮಾಡಿ. ಮಾಡಕ್ಕಾಗಿಲ್ಲ ಅಂದ್ರೆ ಚುನಾವಣೆಗೆ ಹೋಗೋಣ ಬನ್ನಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸವಾಲೆಸೆದಿದ್ದಾರೆ.
 
ಮಳೆ ಅವಾಂತರಕ್ಕೆ ಕಾಂಗ್ರೆಸ್ ಕಾಲದ ಒತ್ತುವರಿ ಕಾರಣ ಎಂಬ ಸಿಎಂ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಕಾಲದಲ್ಲಿ ಒತ್ತುವರಿ ಆಗಿದ್ರೆ ಇವರು ತೆರವು ಮಾಡಲಿ. ಇವರಿಗೆ ಆ ಕೆಲಸ ಮಾಡಕ್ಕಾಗದೇ ಮಾತಾಡ್ತಾರೆ.

ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನೂ ಅಲ್ಲ. ಇವರಿಗೆ ಅಧಿಕಾರ ಕೊಟ್ಟಾಗ ಮಾಡಕ್ಕಾಗದೇ ಕಾಂಗ್ರೆಸ್ ನಿಂದ ಹಾಳಾಯ್ತು ಅಂತ ಹೇಳೋದಲ್ಲ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ಮುಂದಿನ ಈ ಭಾಗದಲ್ಲಿ ಭಾರೀ ಮಳೆ, ಯೆಲ್ಲೂ ಅಲರ್ಟ್‌ ಘೋಷಿಸಿದ ಜಿಲ್ಲೆಗಳ ಮಾಹಿತಿ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments