ಸಿಎಂ ಬೊಮ್ಮಾಯಿಗೆ ಡಿಕೆಶಿ ಕ್ಲಾಸ್​

Webdunia
ಗುರುವಾರ, 7 ಏಪ್ರಿಲ್ 2022 (17:51 IST)
ಗೃಹ ಸಚಿವರು ಹಾಗೂ ಸಿಎಂ ವಿರುದ್ಧ ಡಿಕೆಶಿ ವಾಗ್ದಾಳಿ ಪ್ರಮಾಣ. ಮಾಡೋದೆಲ್ಲ ಮಾಡಿ ಸಂಜೆ ಅಪಾಲಜಿ ಕೊಡೋದು ಸರಿಯಲ್ಲ. ಮೊದಲು ಕಾಂಗ್ರೆಸ್ ನವರು ರೇಪ್ ಮಾಡಿದ್ರು ಅಂದ್ರು. 7 ಗಂಟೆ ಮೇಲೆ ಹೆಣ್ಣುಮಕ್ಕಳು ಹೇಗೆ ಕಾಣ್ತಾರೆ ಅಂದ್ರು. ಇಂತಹ ಹೇಳಿಕೆಗಳನ್ನ ಪದೇ ಪದೇ ಕೊಡ್ತಾರೆ. ಜನರನ್ನ ಪ್ರಚೋದಿಸುವ ಕೆಲಸ ಮಾಡ್ತಿದ್ದಾರೆ. ಪೊಲೀಸ್ ಗೃಹ ಸಚಿವರ ಮೇಲೆ ಕ್ರಮ ಜರುಗಿಸಬೇಕು. ಹೋಂ ಮಿನಿಸ್ಟರ್ ಈ ರೀತಿ ಹೇಳಿದ್ರೆ ಹೇಗೆ? ಇನ್ನು ತನಿಖೆ ಮಾಡೋ ಪೊಲೀಸರ ಕಥೆಯೇನು? ಇಂತವರನ್ನ ಯಾಕೆ ಸಂಪುಟದಲ್ಲಿ ಇಟ್ಟುಕೊಳ್ತೀರ ಎಂದು ಸಿಎಂ ಬೊಮ್ಮಾಯಿಗೆ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫುಟ್‌ಪಾತ್‌ ವ್ಯಾಪರಿಗಳನ್ನು ತೆರವು ಬೆನ್ನಲ್ಲೇ ಗುಡ್‌ನ್ಯೂಸ್ ನೀಡಿದ ಸಿಎಂ ಡಿಕೆ ಶಿವಕುಮಾರ್‌

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹತ್ವದ ಕಾರಣಕ್ಕೆ ಕುಮಾರಸ್ವಾಮಿ ಭೇಟಿಯಾದ ಬಿವೈ ವಿಜಯೇಂದ್ರ

ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದಲು ಪುರುಷರು ತಿಳಿದುಕೊಳ್ಳಲೇಬೇಕಾದ ರಹಸ್ಯಗಳು

ಎಲ್ಲೆಲ್ಲೂ ಹಾವು.. ಎಲ್ಲಾ ಪ್ರವಾಹದ ಇಫೆಕ್ಟ್, ಜನರು ಕಂಗಾಲು Video

ಮುಂದಿನ ಸುದ್ದಿ
Show comments