ಅನರ್ಹ ಶಾಸಕರ ಬಗ್ಗೆ ವ್ಯಂಗ್ಯವಾಡಿದ ಡಿಕೆಶಿ

Webdunia
ಶುಕ್ರವಾರ, 22 ನವೆಂಬರ್ 2019 (06:39 IST)
ಹುಬ್ಬಳ್ಳಿ : ಅನರ್ಹ ಶಾಸಕರು ಬಿಜೆಪಿ ನಾಯಕರ ಚಡ್ಡಿ, ಪ್ಯಾಂಟು ಹರಿಯುತ್ತಾರೆ ಎಂದು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.




ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ನನ್ನ ಸ್ನೇಹಿತರಾದ 17 ಮಂದಿ ಅನರ್ಹ ಶಾಸಕರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಗಿಫ್ಟ್ ನೀಡಿದ್ದಾರೆ. ಅವರು ನಮ್ಮನ್ನೇ ಬಿಟ್ಟಿಲ್ಲ, ಇನ್ನು ಬಿಜೆಪಿ ನಾಯಕರನ್ನ ಬಿಡುತ್ತಾರಾ. ಅವರು ಬಿಜೆಪಿ ನಾಯಕರ ಚಡ್ಡಿ, ಪ್ಯಾಂಟು, ಜೇಬನ್ನು ಹರಿಯುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.


ಹಾಗೇ ಮಾತು ಮುಂದುವರಿಸಿದ ಅವರು, ನಾನು  ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ದಿನೇಶ್ ಗುಂಡೂರಾವ್ ಅಧ್ಯಕ್ಷರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದಾರೆ. ನಾನು ಪಕ್ಷದ ಕೆಲಸವನ್ನು ಮಾಡಬೇಕಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮನೆಯಲ್ಲಿ ತಾಯಿ ಒಬ್ಬರೆ ಇದ್ದಾಗ ದಾವಣಗೆರೆ ಜಿಲ್ಲಾಧಿಕಾರಿ ಮನೆಗೆ ಬಾಂಬ್ ಬೆದರಿಕೆ

ಬ್ರಹ್ಮೋಸ್ ಕ್ಷಿಪಣಿ ತಯಾರಿಕಾ ಘಟಕಕ್ಕೆ ಕೇರಳದಿಂದ ಉಚಿತವಾಗಿ ನೀಡಿದ ಭೂಮಿ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments