ಆ ವಿಷಯಕ್ಕೆ ಹೀಗಾ ಮಾಡೋದು?

Webdunia
ಶುಕ್ರವಾರ, 18 ಅಕ್ಟೋಬರ್ 2019 (14:59 IST)
ಹಣಕಾಸಿನ ವಿಚಾರವಾಗಿ ನಡೆಯಬಾರದ ಘಟನೆ ನಡೆದು ಹೋಗಿದೆ.

ಹಣದ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಓರ್ವ ಯುವಕನಿಗೆ ಕಬ್ಬಿಣದ ಸರಳಿನಿಂದ ಹೊಡೆಯಲಾಗಿದೆ. ಇದರ ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾದ ಘಟನೆ ಹಳೇ ಹುಬ್ಬಳ್ಳಿಯ ನಾರಾಯಣ ಸೋಫಾದಲ್ಲಿ ನಡೆದಿದೆ. 

ಘಟನೆಯಲ್ಲಿ ಗಫಾರ್ ಎನ್ನುವ ಯುವಕನ ತಲೆಗೆ ಕಬ್ಬಿಣದ ಸರಳಿನಿಂದ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಣದ ವಿಚಾರವಾಗಿ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಬಾಬಾ ಫರೀದ್ ಎಂಬಾತ ಕಬ್ಬಿಣದ ಸರಳಿನಿಂದ ಮಾರಣಾಂತಿಕ ಹಲ್ಲೇ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಫರೀದ ನಾಪತ್ತೆಯಾಗಿದ್ದು, ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೈಕಮಾಂಡ್ ಹೊಟ್ಟೆ ತುಂಬಿಸಲು ಬಿಡದಿ ಟೌನ್ ಶಿಪ್ ಯೋಜನೆ ಮಾಡ್ತಿದ್ದಾರೆ: ವಿಜಯೇಂದ್ರ

ಕಂಪ್ಯೂಟರ್ ಗಿಂತ ಫಾಸ್ಟ್: ಈತ ಟಿಕೆಟ್ ಬುಕಿಂಗ್ ಮಾಡುವ ವೇಗಕ್ಕೆ ನೀವು ಬೆರಗಾಗುತ್ತೀರಿ Video

ಸ್ಕೂಟಿ ಬಿಡುತ್ತಿದ್ದ ಯುವತಿ ಮೇಲೇ ಹರಿಯಿತು ಬಸ್: ಸ್ಥಳದಲ್ಲೇ ಹಾರಿ ಹೋಯ್ತು ಜೀವ: ಭಯಾನಕ Video

ಹುಡುಗಿ ಮಾತು ನಂಬಿ ನದಿಗೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಕತೆ ಗೋವಿಂದ Video

ಮುಂದಿನ ಸುದ್ದಿ
Show comments