ಬಸ್ ಪಲ್ಟಿ ಹೇಗಾಯ್ತು ಗೊತ್ತಾ?

Webdunia
ಶನಿವಾರ, 6 ಅಕ್ಟೋಬರ್ 2018 (16:45 IST)
ಬಸ್ ಪಲ್ಟಿಯಾದ ಪರಿಣಾಮ 25 ಕ್ಕೂ ಹೆಚ್ಚು ಜನರು ಗಾಯಗೊಂಡು, ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ತಮಿಳುನಾಡಿನ ದಿಂಬಮ್ ಬಳಿ ಬಸ್ ಪಲ್ಟಿಯಾಗಿದೆ.

ಮೈಸೂರಿನಿಂದ ಈರೋಡಿಗೆ ತೆರಳುತ್ತಿದ್ದ ಆರ್.ಪಿ.ಎನ್. ಬಸ್ಸು ಇದಾಗಿದೆ. 26 ನೇ ತಿರುವಿನಲ್ಲಿ ಪ್ರಪಾತಕ್ಕೆ ಬಸ್ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ 26 ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.  ಓರ್ವ ಸಾವನ್ನಪ್ಪಿದ್ದಾನೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.

ಸಂಜೆ 6.20 ಕ್ಕೆ ಚಾಮರಾಜನಗರ ಮಾರ್ಗವಾಗಿ ಈರೋಡ್ ತೆರಳಿದ ಆರ್.ಪಿ.ಎನ್ ಬಸ್ಸು ಪ್ರಪಾತಕ್ಕೆ ಬಿದ್ದಿದೆ. ಈ ಕುರಿತು ಸತ್ಯಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಎಸ್‌ಎ, ಇರಾನ್ ಶಾಂತಿ ಮಾತುಕತೆ ದಿಡೀರ್ ರದ್ದು

ಮೇಕೆದಾಟುವಿಗಾಗಿ ಕರ್ನಾಟಕ ವಿರುದ್ಧ ಪಕ್ಷಬೇಧ ಮರೆತು ಒಂದಾದ ತಮಿಳುನಾಡು: ಕರ್ನಾಟಕದಲ್ಲಿ ಮಾತ್ರ....

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Rahul Gandhi birthday: ಕೈಯಲ್ಲಿ ಕೊಡಲಿ, ಸಂವಿಧಾನ ಪುಸ್ತಕ, ಹಣೆಯಲ್ಲಿ ಭಸ್ಮ ಹಾಕಿದ ರಾಹುಲ್ ಗಾಂಧಿಗೆ ಗಂಗಾಭಿಷೇಕ

ವಿಧಾನಪರಿಷತ್ ಚುನಾವಣೆ ಗೆದ್ದ ತಕ್ಷಣ ಸಿಎಂ ಡಿಕೆ ಶಿವಕುಮಾರ್ ಮಾಡಿದ ಕೆಲಸವೇನು ಗೊತ್ತಾ

ಮುಂದಿನ ಸುದ್ದಿ
Show comments