Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಎಷ್ಟು ದಿನ ಬೇಕು ಗೊತ್ತಾ?

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಎಷ್ಟು ದಿನ ಬೇಕು ಗೊತ್ತಾ?
ನವದೆಹಲಿ , ಭಾನುವಾರ, 10 ನವೆಂಬರ್ 2019 (14:40 IST)
ಅಯೋಧ್ಯೆ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟ ಮಾಡಿದ ಬೆನ್ನಲ್ಲೇ ರಾಮ ಜನ್ಮಭೂಮಿಯಲ್ಲಿ ರಾಮ್ ಲಲ್ಲಾನ ಮಂದಿರ ನಿರ್ಮಾಣ ಕಾರ್ಯಕ್ಕೆ ವೇಗ ದೊರಕಿಸಲಾಗಿದೆ.

ಕಳೆದ ಮೂರು ದಶಕಗಳಿಂದ ದೇಗುಲ ನಿರ್ಮಾಣ ಕಾರ್ಯ ನಡೆಯುತ್ತಿದೆ. ಆದರೆ ಈವೆರೆಗೂ ಶೇಕಡಾ ಅರ್ಧದಷ್ಟು ಕೆತ್ತನೆ ಕೆಲಸ ಪೂರ್ಣಗೊಂಡಿಲ್ಲ.

100 ಕ್ಕೂ ಹೆಚ್ಚು ಕಂಬಗಳನ್ನು ಹಾಗೂ ಕೆಲವು ಪ್ರದೇಶದ ಮೇಲ್ಛಾವಣಿ ಕೆತ್ತಬೇಕಿದೆ.

ಅಂದಾಜು 50 ಕೋಟಿ ರೂ. ವೆಚ್ಚದಲ್ಲಿ ಶ್ರೀರಾಮ ಮಂದಿರ ನಿರ್ಮಾಣಗೊಳ್ಳಲಿದ್ದು, ರಾಮ ಮಂದಿರ ಸಂಪೂರ್ಣವಾಗಬೇಕಾದರೆ ಇನ್ನೂ ನಾಲ್ಕೈದು ವರ್ಷಗಳು ಕಾಯಲೇಬೇಕಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಸುಖ ನೀಡದ ಸೊಸೆಗೆ ಕಾಮುಕ ಮಾವ ಮಾಡಿದ್ದೇನು?