Webdunia - Bharat's app for daily news and videos

Install App

ಐ ಆ್ಯಮ್ ಎ ಡಿಫರೆಂಟ್ MLA ಎಂದವರಾರು ಗೊತ್ತಾ?

Webdunia
ಗುರುವಾರ, 27 ಡಿಸೆಂಬರ್ 2018 (16:06 IST)
ಶಾಸಕರು ಕೇವಲ ಹೈಟೆಕ್ ಹೋಟೆಲ್ ನಲ್ಲಿ ಊಟ, ತಿಂಡಿ ಮಾಡುತ್ತಾರೆ. ಬಡವರ ಬಗ್ಗೆ ಅವರಿಗೆ ಕಾಳಜಿ ಇಲ್ಲ. ನಾವು ತಿನ್ನುವ ತಿಂಡಿ, ಊಟದ ಗುಣಮಟ್ಟ ಹೇಗಿದೆ ಎಂದು ತಿಳಿದುಕೊಳ್ಳಲು ಅವರ ಕೈಯಲ್ಲಿ ಸಾಧ್ಯವಾಗುವುದಿಲ್ಲ ಎನ್ನುವವರ ನಡುವೆ ಶಾಸಕರೊಬ್ಬರು ಮಾದರಿಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಶಾಸಕ ಬೆಳ್ಳಿ ಪ್ರಕಾಶ್, ಐ ಆ್ಯಮ್ ಎ ಡಿಫರೆಂಟ್ ಎಂಬಂತೆ ತಮ್ಮದೆಯಾದ ಶೈಲಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಕಡೂರು ಪಟ್ಟಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ರಾಜ್ಯ ಸರ್ಕಾರದ ಆಡಳಿತದಲ್ಲಿರುವ ಇಂದಿರಾ ಕ್ಯಾಟೀನ್ ಗೆ ಶಾಸಕ ಬೆಳ್ಳಿ ಪ್ರಕಾಶ್ ಭೇಟಿ ನೀಡಿ ತಿಂಡಿ ತಿಂದು ಅಲ್ಲಿನ ಸಮಸ್ಯೆಗಳನ್ನು ಆಲಿಸಿದರು. ಒಳ್ಳೆ ಗುಣಮಟ್ಟದ ಆಹಾರವನ್ನು ನೀಡಿ. ಇಲ್ಲಿ ಬರುವುದು ಎಲ್ಲ ಬಡವರೇ ಎಂದು ಅಲ್ಲಿನ ಸಿಬ್ಬಂದಿಗೆ ಹೇಳಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments