ಕೊರೊನಾ ಪಾಸಿಟಿವ್ ಬಂದ ಬಳಿಕ ಮಣಿಪಾಲ್ ಆಸ್ಪತ್ರೆಗೆ ಸಿಎಂ ದಾಖಲಾಗಿದ್ದಾರೆ.
ಕೊರೊನಾ ವೈರಸ್ ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಯಡಿಯೂರಪ್ಪನವರ ಆರೋಗ್ಯ ಸ್ಥಿರವಾಗಿದೆ. ಅವರಲ್ಲಿ ಕೊರೊನಾ ವೈರಸ್ ಲಕ್ಷಣಗಳು ಕಡಿಮೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.