Daily Horoscope
✕

ಆರೋಪಕ್ಕೆ ಹೆದರಿ ಸಿಎಂ ಸಿದ್ದರಾಮಯ್ಯ ಮಾಡಿದ್ದೇನು ಗೊತ್ತಾ…?

Webdunia
ಗುರುವಾರ, 4 ಜನವರಿ 2018 (11:31 IST)
ಬೆಂಗಳೂರು : ಸಿ.ಎಂ. ಸಿದ್ದರಾಮಯ್ಯ ಅವರು ಮಂಗಳೂರು ಹಿಂದುಪರ ಸಂಘಟನೆಯ ಕಾರ್ಯಕರ್ತ ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ- ಐಜಿಪಿ ಅವರಿಂದ ಮಾಹಿತಿಗಳನ್ನು ಪಡೆದು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸೂಚನೆ ನೀಡಿದ್ದಾರೆ.

 
ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಂಗಳೂರಿನಲ್ಲಿ ಗಲಾಟೆಗಳು ನಡೆಯುತ್ತಿದ್ದು ಸಿಎಂ ವಿರುದ್ಧ ಆರೋಪಗಳು ಕೇಳಿಬರುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಎಂ ಅವರು ಡಿಜಿ- ಐಜಿಪಿ ಅವರಿಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ. ಹಾಗೆ ಗಲಾಟೆಗೆ ಕುಮ್ಮಕ್ಕು ಕೊಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದು, ಗಲಾಟೆ ಮಾಡುವವರನ್ನು ಬಂಧಿಸಿ ದೂರು ದಾಖಲಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments