Webdunia - Bharat's app for daily news and videos

Install App

ತನ್ನ ಅಕ್ರಮ ಸಂಬಂಧ ಪತ್ನಿಗೆ ತಿಳಿಯಿತೆಂದು ಪತಿ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 31 ಮಾರ್ಚ್ 2021 (07:06 IST)
ಬೆಂಗಳೂರು : ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಪತ್ನಿಗೆ ತಿಳಿದ ಹಿನ್ನಲೆಯಲ್ಲಿ  ಹೋಟೆಲ್ ಮಾಲೀಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಾಲೀಕನಗೆ ಮದುವೆಯಾಗಿದ್ದರೂ ಕೂಡ ತನ್ನ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಆಕೆಗೆ ಮಗುವಿದ್ದು, ಪತಿಯಿಂದ ದೂರವಿದ್ದಳು. ಮಾಲೀಕನ ಅಕ್ರಮ ಸಂಬಂಧ ಆತನ ಪತ್ನಿಗೆ ತಿಳಿದ ಹಿನ್ನಲೆಯಲ್ಲಿ ಪತ್ನಿ ಆ ಸಂಬಂಧದ ವಿರುದ್ಧ ಎಚ್ಚರಿಕೆ ನೀಡಿದ್ದಾಳೆ. ಇದರಿಂದ ಬೇಸರಗೊಂಡ ಮಾಲೀಕ ಹೋಟೆಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಮಾಲೀಕನ ಪತ್ನಿ, ಪತಿ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಮೇಲೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು  ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments