Webdunia - Bharat's app for daily news and videos

Install App

ಕಳ್ಳತನ ಮಾಡಲು ಮನೆಗೆ ನುಗ್ಗಿದ ಕಳ್ಳ ಆಮೇಲೆ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 29 ಫೆಬ್ರವರಿ 2020 (07:17 IST)
ಮಂಗಳೂರು : ಮನೆಗೆ ನುಗ್ಗಿದ ಕಳ್ಳನೊಬ್ಬ  ಕಳ್ಳತನ ಮಾಡುವ ಬದಲು ಮನೆಯ ಸೋಫಾದ ಮೇಲೆ ಮಲಗಿ ನಿದ್ರೆ ಮಾಡಿ ಮನೆ ಮಾಲೀಕನ ಕೈಗೆ ಸಿಕ್ಕಿಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.

ಸುದರ್ಶನ ಎಂಬುವವರ ಮನೆಯಲ್ಲಿ ಕಳ್ಳತನ ಮಾಡುವ ಉದ್ದೇಶದಿಂದ ಬಿಹಾರದ ಮೂಲದ ಕಳ್ಳ ಅನಿಲ್  ಸಹಾನಿ ಎಂಬಾತ ಮನೆ ನುಗ್ಗಿದ್ದಾನೆ. ಆದರೆ ಬೀಗದ ಕೀಯನ್ನು ಕೈಯಲ್ಲಿ ಹಿಡಿದ ಕಳ್ಳ ಕಳ್ಳತನ ಮಾಡದೆ ಸೋಫಾದ ಮೇಲೆ ಮಲಗಿ ಬೆಳಿಗ್ಗೆಯವರೆಗೂ ನಿದ್ರೆ ಮಾಡಿ ಮನೆ ಮಾಲೀಕನ ಕೈಗೆ ಸಿಕ್ಕಿಬಿದ್ದಿದ್ದಾನೆ.

 

ಕಳ್ಳ ಕಳ್ಳತನ ಮಾಡದೆ ನಿದ್ರೆ ಮಾಡಿರುವುದನ್ನು ಕಂಡು ಎಲ್ಲರೂ ಅಚ್ಚರಿಗೊಂಡಿದ್ದು, ಇದು ಮಾಲೀಕನ ಮನೆಯಲ್ಲಿರುವ ಕಲ್ಲುರ್ಟಿ ಮತ್ತು ಗುಳಿಗ ದೈವದ ಪವಾಡ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಕಳ್ಳನನ್ನು ಉಪ್ಪಿನಂಗಡಿ ಪೊಲೀಸರ ವಶಕ್ಕೆ ನೀಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments